Home ರಾಜ್ಯಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೋವಿಡ್ ಮೂರನೇ ಅಲೆಯ ಸಂಬಂಧವಾಗಿ ವಿವಿಧ ಜಿಲ್ಲೆಯ ಜಿಲ್ಲಾಡಳಿತದೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು…..

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೋವಿಡ್ ಮೂರನೇ ಅಲೆಯ ಸಂಬಂಧವಾಗಿ ವಿವಿಧ ಜಿಲ್ಲೆಯ ಜಿಲ್ಲಾಡಳಿತದೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು…..

by EDITOR NEWS WARRIORS
1 comment
ಕೋವಿಡ್ ಮೂರನೇ ಅಲೆ ಕೇರಳದಲ್ಲಿ ತೀವ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದ ಗಡಿ ಜಿಲ್ಲೆಗಳಾದ ಉಡುಪಿ ,ಮೈಸೂರು, ಶಿವಮೊಗ್ಗ, ಚಾಮರಾಜನಗರ ,ಕೊಡಗು, ಜಿಲ್ಲಾಡಳಿತದೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಮಯದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕೆಲವು ಮಾಹಿತಿಗಳನ್ನು ನೀಡುವುದರ ಜೊತೆಗೆ ಈಗಾಗಲೇ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಣೆಯನ್ನು ಪಡೆದರು.ಹಾಗೆ ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು….

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305…

Related Articles

1 comment

Stephengow September 27, 2025 - 4:09 pm

В этой информационной статье вы найдете интересное содержание, которое поможет вам расширить свои знания. Мы предлагаем увлекательный подход и уникальные взгляды на обсуждаемые темы, побуждая пользователей к активному мышлению и критическому анализу!
Изучить вопрос глубже – https://quick-vyvod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...