Home ರಾಜ್ಯಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ. ರಿ. ವತಿಯಿಂದ ಇಂದು 75 ನೇ ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು..!!!!

ಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ. ರಿ. ವತಿಯಿಂದ ಇಂದು 75 ನೇ ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು..!!!!

by EDITOR NEWS WARRIORS
0 comments

ಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ. ರಿ. ವತಿಯಿಂದ ಇಂದು 75 ನೇ ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಎಂ ಈಶ್ವರಪ್ಪ , ಮುಖ್ಯ ಅತಿಥಿಗಳು ಆನಂದಪ್ಪ ಕೆಎಚ್. ಬೀರಪ್ಪ ಈ ಗೌರವಾಧ್ಯಕ್ಷರು ಉಪಸ್ಥಿತರಿದ್ದರು.


ಸಂಸ್ಥೆ ಅಧ್ಯಕ್ಷರಾದ ಮಂಜುನಾಥ್ ನವಲೆ ಇವರು ಧ್ವಜಾರೋಹಣ ನೆರವೇರಿಸಿದರು. ಸಮಾಜದ ನಿವೃತ್ತ ಸರ್ಕಾರಿ ನೌಕರರು ಹಾಗೂ ಸಮಾಜಸೇವಕರಾದ ಶ್ರೀಮತಿ ರಾಧಮ್ಮ ಶಿವಾನಂದ ಇವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ರವೀಂದ್ರ ಎಂ ಹೆಚ್ ರವರು ಸ್ವಾಗತಿಸಿದರು ಕಾರ್ಯದರ್ಶಿಗಳಾದ ಎನ್ ಕೃಷ್ಣ ಇವರು ವಂದನಾರ್ಪಣೆ ಮಾಡಿದರು.


ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಣ್ಣಪ್ಪ .ವಿ, ಆನಂದ .ಸುರೇಶ್ ಎಚ್ ಮಾಜಿ ಅಧ್ಯಕ್ಷರುಗಳಾದ ಹಾಲಸ್ವಾಮಿ. ಹನುಮಂತು. ನಿರ್ದೇಶಕರುಗಳಾದ ಎಂ. ಹಾಲೇಶ್. ಅರ್ಜುನ್. ತುಳಸಿ ರಾಜ್. ರಾಘು ಎಲ್ .ಈಶ್ವರಪ್ಪ ಹಾಗೂ ಶಾಲಾ ಮಕ್ಕಳು ಗ್ರಾಮಸ್ಥರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ….9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...