Home ರಾಜ್ಯಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ..!!!!

ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ..!!!!

by EDITOR NEWS WARRIORS
0 comments

ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ:


ಶಿವಮೊಗ್ಗ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆಯು ಕ್ರೀಡಾ ವಿಭಾಗದ ಸಹಯೋಗದಲ್ಲಿ ಭಾರತ ಸ್ವತಂತ್ರ್ಯ ಅಮೃತ ಮಹೋತ್ಸವವಙ್ನು ಸಂಭ್ರಮ, ಸಡಗರದಿಂದ ಆಚರಿಸಿತು.
ಕಾಲೇಜಿನ ಪ್ರಾಚಾರ್ಯರಾದ ಡಾ.ಎಚ್.ಎಸ್.ನಾಗಭೂಷಣ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳು ಸಂದಾಯವಾಗುತ್ತ ಬಂದರೂ ಕೋಮು, ದ್ವೇಷ, ಭ್ರಷ್ಟಾಚಾರಗಳಿಂದ ಹೊರಬರಲಾಗಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ದ್ಯೇಯೋದ್ಧೇಶಗಳನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ ಎಂದು ಹೇಳಿದರು.
ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿಗಳಾದ ಡಾ.ಬಾಲಕೃಷ್ಣ ಹೆಗಡೆ, ಐಕ್ಯೂಎಸಿ ಸಂಯೋಜಕ ಡಾ.ಎ.ಪಿ.ಓಂಕಾರಪ್ಪ, ಉಪನ್ಯಾಸಕರಾದ ಆರಡಿ ಮಲ್ಲಯ್ಯ, ದೀಪಿಕಾ ವಿ. ವಿದ್ಯಾಶ್ರೀ ಬಿ.ಕೆ. ಎನ್.ಡಿ.ರಮೇಶ ಮತ್ತಿತರರಿದ್ದರು…

ರಘುರಾಜ್ ಹೆಚ್ .ಕೆ …9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...