Home ರಾಜ್ಯಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ.!! ಸದ್ಯದ ಪರಿಸ್ಥಿತಿ ಬಗ್ಗೆ ಏನು ಹೇಳಿದರು..?!

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ.!! ಸದ್ಯದ ಪರಿಸ್ಥಿತಿ ಬಗ್ಗೆ ಏನು ಹೇಳಿದರು..?!

by EDITOR NEWS WARRIORS
1 comment

ಶಿವಮೊಗ್ಗ ಗಲಾಟೆ ಪ್ರಕರಣ: ಖುದ್ದು ಪರಿಸ್ಥಿತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ :

ಶಿವಮೊಗ್ಗ, ಆ.15: ಶಿವಮೊಗ್ಗ ನಗರದಲ್ಲಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಿದರು. ಅಲ್ಲದೇ ನಾಳೆ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗ ಜಿಲ್ಲೆ ಶಾಂತಿಪ್ರಿಯ ಜಿಲ್ಲೆಯಾಗಿದ್ದು, ಜನರು ಶಾಂತಿ ಕಾಪಾಡುವಂತೆ ಜನರಲ್ಲಿ ಸಚಿವರು ಮನವಿ ಮಾಡಿದರು.

ಮೆಗ್ಗಾನ್ ಆಸ್ಪತ್ರೆಗೆ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ನೀಡಿ ವೈದ್ಯರಿಂದ ಮಾಹಿತಿ‌ ಪಡೆದು, ಗಾಯಾಳು ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದರು. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

Related Articles

1 comment

祝賀花籃 November 8, 2025 - 4:07 pm

紅耀花店深知喪禮花籃的重要性,專注於提供莊重、典雅的花卉選擇,表達對逝者的敬意與哀思。我們採用新鮮、優質花材,搭配符合哀悼氣氛的色彩與設計,營造溫馨而尊重的氛圍。每一個喪禮花籃都由經驗豐富的花藝師精心設計,兼顧美感與莊重,讓家屬感受到慰藉與心安。紅耀花店提供定制服務,可根據逝者個性、家屬需求以及儀式風格進行專屬設計。我們相信,每一個花籃都能傳遞深切哀思,將尊重與祝福送達最需要的人,讓悼念時刻更有溫度與意義。

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...