Home ರಾಜ್ಯಶಿವಮೊಗ್ಗ ಬಂಟರ ಸಮಾಜದಿಂದ ಸಂಸದ ಬಿ.ವೈ.ರಾಘವೇಂದ್ರಗೆ ಹುಟ್ಟುಹಬ್ಬದ ಶುಭ ಹಾರೈಕೆ..!!!!

ಶಿವಮೊಗ್ಗ ಬಂಟರ ಸಮಾಜದಿಂದ ಸಂಸದ ಬಿ.ವೈ.ರಾಘವೇಂದ್ರಗೆ ಹುಟ್ಟುಹಬ್ಬದ ಶುಭ ಹಾರೈಕೆ..!!!!

by EDITOR NEWS WARRIORS
0 comments


ಶಿವಮೊಗ್ಗ : ಪ್ರತಿಷ್ಠಿತ ಸಮಾಜಗಳಲ್ಲಿ ಒಂದಾದ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಸದರಾದ ಬಿ.ವೈ.ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು.


ಬಂಟರ ಸಮಾಜದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ರವರು ನಿಮ್ಮಿಂದ ಶಿವಮೊಗ್ಗ ಸಾಕಷ್ಟು ಅಭಿವೃದ್ಧಿ ಆಗುತ್ತಿದೆ ಮುಂದೆಯೂ ಇದೇ ರೀತಿ ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕೇಂದ್ರದ ಸಚಿವರಾಗಿ ಅಧಿಕಾರ ನಡೆಸಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಸಮಾಜದ ಮುಖಂಡರುಗಳಾದ ಕೃಷ್ಣಯ್ಯ ಶೆಟ್ಟಿ , ಸುರೇಶ್ ಶೆಟ್ಟಿ , ದಿವಾಕರ್ ಶೆಟ್ಟಿ , ಅರುಣ್ ಶೆಟ್ಟಿ , ಕುಶಾಲ್ ಶೆಟ್ಟಿ , ಶೇಖರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!