Home ರಾಜ್ಯಜಿಲ್ಲಾ ಒಕ್ಕಲಿಗರ ಯುವ ವೇದಿಕೆ, ಶಿವಮೊಗ್ಗ ಇವರ ವತಿಯಿಂದ ಸಂಸದರಾದ ಬಿವೈ ರಾಘವೇಂದ್ರ ಅವರಿಗೆ ಸನ್ಮಾನ…..

ಜಿಲ್ಲಾ ಒಕ್ಕಲಿಗರ ಯುವ ವೇದಿಕೆ, ಶಿವಮೊಗ್ಗ ಇವರ ವತಿಯಿಂದ ಸಂಸದರಾದ ಬಿವೈ ರಾಘವೇಂದ್ರ ಅವರಿಗೆ ಸನ್ಮಾನ…..

by EDITOR NEWS WARRIORS
0 comments

ರಾಜ್ಯದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ ವನ್ನು ಸ್ಥಾಪಿಸಿ, ನಿಗಮಕ್ಕೆ ರೂ.500.00 ಕೋಟಿ ಅನುದಾನ ಘೋಷಣೆ ಮಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ರವರಿಗೆ ಗೌರವಪೂರ್ವಕ ನಮನ ಗಳನ್ನು ಸಲ್ಲಿಸಿ ಹಾಗೂ ಇದಕ್ಕೆ ಕಾರಣಕರ್ತರಾದ ಸಂಸದ ಬಿಎಸ್ವೈ ಪುತ್ರರಾದ ಸಂಸದ ಬಿವೈ ರಾಘವೇಂದ್ರ ಅವರಿಗೆ ಇಂದು ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸನ್ಮಾನಿಸಿ,ಅಭಿನಂದನೆ ಸಲ್ಲಿಸಲಾಯಿತು. ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚೇತನ್, ನಗರಾಧ್ಯಕ್ಷ ಎಸ್. ಕೆ. ರಾಘವೇಂದ್ರ, ಜಿಲ್ಲಾ ಪ್ರದಾನ ಕಾರ್ಯದರ್ಶಿ ರಘು, ನಗರ ಪ್ರದಾನ ಕಾರ್ಯದರ್ಶಿ ಗುರುರಾಜ್, ನಗರ ಉಪಾಧ್ಯಕ್ಷ ಪ್ರಶಾಂತ್ ಸಿದ್ದರಹಳ್ಳಿ. ಮತ್ತು ಯುವ ವೇದಿಕೆ ಮುಖಂಡರು ಉಪಸ್ಥಿತರಿದ್ದರು…..

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...