Home ರಾಜ್ಯ“”ವಿಧಾನಸೌದದಲ್ಲಿ ಮೊಟ್ಟೆ ಬ್ಯಾನ್ “” ಕಾರಣವೇನು ಗೊತ್ತಾ..?!! ಏನಿದು ಮೊಟ್ಟೆ ರಾಜಕೀಯ..?!

“”ವಿಧಾನಸೌದದಲ್ಲಿ ಮೊಟ್ಟೆ ಬ್ಯಾನ್ “” ಕಾರಣವೇನು ಗೊತ್ತಾ..?!! ಏನಿದು ಮೊಟ್ಟೆ ರಾಜಕೀಯ..?!

by EDITOR NEWS WARRIORS
0 comments

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ.


ಅಲ್ಲದೆ ಆಗಸ್ಟ್ 26ರಂದು ಮಡಿಕೇರಿಯ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಸಿದ್ದರಾಮಯ್ಯ ಗುಡುಗಿದ್ದು, ಇದಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ.

ಇದರ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲೂ ಪ್ರತಿಭಟನೆ ನಡೆಸಬಹುದೆಂಬ ಕಾರಣಕ್ಕೆ ಅಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ. ಅಲ್ಲದೆ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರ ಕೊಠಡಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಯತ್ನಾಳ್ ಅವರ ಕೊಠಡಿ ಮೇಲೆ ದಾಳಿ ನಡೆದಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ…..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...