Home ರಾಜ್ಯಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರು ವಿಧಿವಶ..!!!!

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರು ವಿಧಿವಶ..!!!!

by EDITOR NEWS WARRIORS
2 comments

ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರಿ ವಿಧಿವಶರಾಗಿದ್ದಾರೆ. ಅವರಿಗೆ ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ

ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಮುಂಚೆ ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು, ಇವರ ಆಕಾಲಿಕ ನಿಧನಕ್ಕೆ ಕನ್ನಡ ಪತ್ರಿಕೋದ್ಯಮ ಕಂಬನಿ ಮಿಡಿದಿದೆ

Related Articles

2 comments

GeorgeZew July 20, 2025 - 4:34 am

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply
köpa cialis Sverige September 17, 2025 - 11:10 pm

Köpa receptfritt Cialis – Vill du köpa Cialis utan recept? Upptäck en enkel och säker lösning online, med snabb leverans och originalprodukter som hjälper dig att återfå kontroll och självförtroende.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...