Home ರಾಜ್ಯಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ( ರಿ ) ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾದ್ಯಂತ ಪತ್ರಿಕೆ ವಿತರಣೆ ಮಾಡುವ ಸದಸ್ಯರಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮ..!!!!

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ( ರಿ ) ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾದ್ಯಂತ ಪತ್ರಿಕೆ ವಿತರಣೆ ಮಾಡುವ ಸದಸ್ಯರಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮ..!!!!

by EDITOR NEWS WARRIORS
2 comments

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ( ರಿ ) ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾದ್ಯಂತ ಪತ್ರಿಕೆ ವಿತರಣೆ ಮಾಡುವ ಸದಸ್ಯರಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಂಜಾನೆ ಮತ್ತು ಸಂಜೆ ದಿನಪತ್ರಿಕೆ ಮತ್ತು ವಾರ ಪತ್ರಿಕೆ ಹಂಚುವ ವಿತರಕರು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ಸದಸ್ಯರಾದವರಿಗೆ ಗುರುತಿನ ಚೀಟಿ ಹಾಗೂ ಈ ಶ್ರಮ ಕಾರ್ಡ್ ಮಾಡಿಸಿ ಕೊಡಲಾಗುವುದು.


ಸದಸ್ಯರಾಗ ಬಯಸುವವರು ಈ ಕೆಳಗಿನ ಹೆಸರುಗಳು ನಂಬರ್ ಗಳಿಗೆ ಸಂಪರ್ಕಿಸಬೇಕಾಗಿ ವಿನಂತಿ..

ಎನ್.ಮಾಲತೇಶ್ 9901826004
ರಾಮು .ಜಿ 9980127838
ಸಿ .ಎನ್. ಮಾರುತಿ 9164487994
ಶಿಕಾರಿಪುರ ತಾಲ್ಲೂಕು ನವರು ಗಜೇಂದ್ರ 9663926134
ತೋಗರ್ಸಿ ತಾಲ್ಲೂಕಿ ನವರು
ವಿನಯ್ ಕುಮಾರ್ ಎಸ್ ವಾಲಿ 8970549561
ತೀರ್ಥಹಳ್ಳಿ ತಾಲ್ಲೂಕು ನವರು ನಾಗಭೂಷಣ್ 9880984736
ಭದ್ರಾವತಿ ತಾಲ್ಲೂಕು ನವರು ಪರಶುರಾಮ್ ರಾವ್ 8095665741
ಈ ನಂಬರ್ ಗಳಿಗೆ ಸಂಪರ್ಕಿಸಿ.
..

ರಘುರಾಜ್ ಹೆಚ್.ಕೆ…9449553305…

Related Articles

2 comments

GeorgeZew July 20, 2025 - 5:09 am

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply
rusfub July 20, 2025 - 9:09 am

Вот тут есть все ответы на ваши вопросы:

Между прочим, если вас интересует idalgogrif.ru, посмотрите сюда.

Ссылка ниже:

[url=https://idalgogrif.ru]https://idalgogrif.ru[/url]

Пишите, что у вас получилось.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...