Home ರಾಜ್ಯಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಶಾಲೆಗೆ ಭೇಟಿ ನೀಡಿದ ಬಳ್ಳಾರಿ ಜಿಲ್ಲೆಯ ಅಡಿಷನಲ್ ಎಸ್ ಪಿ ಎಂ ,ಎ ನಟರಾಜ್..!!!!

ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಶಾಲೆಗೆ ಭೇಟಿ ನೀಡಿದ ಬಳ್ಳಾರಿ ಜಿಲ್ಲೆಯ ಅಡಿಷನಲ್ ಎಸ್ ಪಿ ಎಂ ,ಎ ನಟರಾಜ್..!!!!

by EDITOR NEWS WARRIORS
0 comments

ತೀರ್ಥಹಳ್ಳಿ ತಾಲೂಕಿನ ಮುಂಚೂಣಿಯ ಸರ್ಕಾರಿ ಶಾಲೆ, ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಗೆ ಭೇಟಿ ನೀಡಿದ, ಎಂ ಎ ನಟರಾಜ್ ಅವರಿಗೆ ಶಾಲಾ ಬಳಗದ ಪರವಾಗಿ ಗೌರವ ಸಲ್ಲಿಸಿ, ಸನ್ಮಾನ ಮಾಡಲಾಯಿತು.

ನಂತರ ಮಾತನಾಡಿದ ಬಳ್ಳಾರಿ ಅಡಿಷನಲ್ ಎಸ್ ಪಿ, ಎಂ ಎ‌ ನಟರಾಜ್, ಅವರು ಶಾಲೆಯ ಸಮಗ್ರ ಪ್ರಗತಿಗೆ ಸರ್ವರನ್ನು ಪ್ರಶಂಸಿ ಅಭಿನಂದಿಸಿದರು,
ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ಧಿಯ ಜೊತೆಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು.

ಈ ಸಮಯದಲ್ಲಿ ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್ ಪಿ, ಶಿಕ್ಷಕರಾದ ಸುಬ್ರಮಣ್ಯ ಎಸ್, ಆನಂದನ್, ಮಹಾಂತೇಶ್, ವೀರೇಶ್, ಶೌಕತ್ ಆಲಿ, ಬೀರಪ್ಪ ಇಟಗಿ ರೇವತಿ ಹೆಚ್ ಬಿ, ಮತ್ತು ಮಕ್ಕಳು ಹಾಜರಿದ್ದರು...

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...