Home ರಾಜ್ಯಗಣೇಶಮೂರ್ತಿಗಳನ್ನು ಸಂಚಾರಿ ಟ್ಯಾಂಕ್‍ಗಳಲ್ಲಿ ವಿಸರ್ಜನೆ ಮಾಡಲು ಸೂಚನೆ..!!!

ಗಣೇಶಮೂರ್ತಿಗಳನ್ನು ಸಂಚಾರಿ ಟ್ಯಾಂಕ್‍ಗಳಲ್ಲಿ ವಿಸರ್ಜನೆ ಮಾಡಲು ಸೂಚನೆ..!!!

by EDITOR NEWS WARRIORS
0 comments


ಶಿವಮೊಗ್ಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 31/08/2022 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆಯನ್ನು ಏರ್ಪಡಿಸಿದೆ.


ಹೊಸಮನೆ, 5ನೇ ತಿರುವು, ಗಣಪತಿ ದೇವಸ್ಥಾನದ ಹತ್ತಿರ -ಸಂಜೆ 6.00 ರಿಂದ 6.30ರವರೆಗೆ, ಗೋಪಾಳ ಬಸ್‍ಸ್ಟ್ಯಾಂಡ್ -ರಾ. 6.45 ರಿಂದ 7.15ರವರೆಗೆ, ಗೋಪಾಲಗೌಡ ಬಡಾವಣೆ, ಇನ್‍ಕಂಟ್ಯಾಕ್ಸ್ ಕಚೇರಿ ಹತ್ತಿರ -ರಾ. 7.30 ರಿಂದ 8.00ರವರೆಗೆ, ಕರಿಯಣ್ಣ ಬಿಲ್ಡಿಂಗ್ ಹತ್ತಿರ, ವಿನೋಬನಗರ- ರಾ. 8.15 ರಿಂದ 8.45ರವರೆಗೆ, ಕಾಶೀಪುರ ಬಸ್‍ಸ್ಟ್ಯಾಂಡ್ – ರಾ. 9.00 ರಿಂದ 9.15 ರವರೆಗೆ ಹಾಗೂ ಚೌಡೇಶ್ವರಿ ದೇವಸ್ಥಾನದ ಹತ್ತಿರ, ಲಾಲ್ ಬಹದ್ದೂರ್ ಶಾಸ್ತ್ರಿನಗರ- ರಾ. 9.30 ರಿಂದ 10.00 ರವರೆಗೆ ಸಂಚಾರಿ ವಾಹನದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಈ ವ್ಯವಸ್ಥೆಯ ಉಪಯೋಗ ಪಡೆದುಕೊಳ್ಳುವಂತೆ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಕುಮಾರ್ ಬಿ. ಮೊ.ಸಂ.: 6363023685 ನ್ನು ಸಂಪರ್ಕಿಸುವುದು…

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...