Home ರಾಜ್ಯ“ಮುರುಘಾ ಮಠದ ಮಹಾತ್ಮೆ”:: ಸಂತ್ರಸ್ತ ಬಾಲಕಿಯರನ್ನು ಇಂದು ಕೋರ್ಟಿಗೆ ಹಾಜರು ಪಡಿಸುವ ಸಾಧ್ಯತೆ..!! ಮಾಜಿ ಶಾಸಕರ ವಿರುದ್ಧ ಬಿತ್ತಾ ಕೌಂಟರ್ ಕೇಸ್..?!

“ಮುರುಘಾ ಮಠದ ಮಹಾತ್ಮೆ”:: ಸಂತ್ರಸ್ತ ಬಾಲಕಿಯರನ್ನು ಇಂದು ಕೋರ್ಟಿಗೆ ಹಾಜರು ಪಡಿಸುವ ಸಾಧ್ಯತೆ..!! ಮಾಜಿ ಶಾಸಕರ ವಿರುದ್ಧ ಬಿತ್ತಾ ಕೌಂಟರ್ ಕೇಸ್..?!

by EDITOR NEWS WARRIORS
0 comments

ಚಿತ್ರದುರ್ಗ: ಮುರುಘಾ ಮಠದ  ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿರುವ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ನಿನ್ನೆ ‌ಅಂದರೆ ಸೋಮವಾರ ಮುರುಘಾಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದ್ದು.


ಪೊಲೀಸರು ಇಂದೂ ಬಾಲಕಿಯರನ್ನು ಮಠಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದು, ಬಳಿಕ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಧೀಶರ ಮುಂದೆ ಹೇಳಿಕೆ ಕೊಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ಸ್ಥಳ ಮಹಜರು ಇಂದು ಮಧ್ಯಾಹ್ನದವರೆಗೆ ಮುಂದುವರೆಯುವ ಸಾಧ್ಯತೆ ಇದ್ದು, ನಂತರ ಸಿಆರ್ ಪಿಸಿ 164 ಅಡಿ ಹೇಳಿಕೆ ಕೊಡಿಸಲು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಸಂತ್ರಸ್ತರು ಹೇಳಿಕೆ ನೀಡಿದ ನಂತರವೇ ಶಿವಮೂರ್ತಿ ಮುರುಘಾಶರಣರ ವಿಚಾರಣೆಗೆ ಒಳಪಡಿಸಲಾಗುತ್ತದೆ.

ಇದರ ಮಧ್ಯೆ ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಶಾಸಕರ ವಿರುದ್ಧ ಕೌಂಟರ್ ಕೇಸ್ ಹಾಕಿರುವ ಮಾಹಿತಿಗಳು ಕೇಳಿ ಬರುತ್ತಿವೆ…?!!

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...