Home ರಾಜ್ಯವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ..!!

ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ..!!

by EDITOR NEWS WARRIORS
2 comments

ಇಂದು ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಯನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಹಿರಿಯ ಪತ್ರಿಕಾ ವಿತರಕರನ್ನು ಸನ್ಮಾನಿಸಲಾಯಿತು.

ವಿಜಯ ಕರ್ನಾಟಕ ಪತ್ರಿಕೆಯ ಬ್ಯೂರೋ ಚೀಫ್ ಆದಂತಹ ಸತೀಶ್ ಅವರು ದಿ ಹಿಂದೂ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಯ ವಿತರಕರಾದ ಯುವರಾಜ್ ಅವರನ್ನು ಸನ್ಮಾನಿಸಿದರು .

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್ ಮಾಲತೇಶ್ ಗೌರವಾಧ್ಯಕ್ಷರಾದ ಪರಮೇಶ್ವರಪ್ಪ ಉಪಾಧ್ಯಕ್ಷ ರಾಮು ಜಿ ಪ್ರಧಾನ ಕಾರ್ಯದರ್ಶಿಯಾದ ಮುಕ್ತಾರ್ ಅಹ್ಮದ್( ನಜೀರ್ ) ನಿರ್ದೇಶಕರು ಹಾಗೂ ಸದಸ್ಯರುಗಳಾದ ವಸಿಕ್ಉಲ್ ನಿರ್ದೇಶಕರು ಹರ್ಷ ಪ್ರವೀಣ್ ಕುಮಾರ್ ಶ್ರೀಧರ್ ಮೂರ್ತಿ ನವೀನ್ ಕುಮಾರ್ ವಿಜಯ ಕರ್ನಾಟಕ ಪತ್ರಿಕೆಯ ಮುಖ್ಯ ವಿತರಕರಾದ ಸತೀಶ್ ಹಾಗೂ ಬಿ ಎನ್ ಗಣೇಶ್ ಕನ್ನಡಪ್ರಭ ಪತ್ರಿಕೆಯ ಮುಖ್ಯ ವಿತರಕರಾದ ಯೋಗೀಶ್ ಪಿಎಸ್ ಪ್ರಜಾವಾಣಿ ಪತ್ರಿಕೆಯ ಮುಖ್ಯ ವಿತರಕರಾದ ಮಂಜುನಾಥ್ ಪಟೇಲ್ ವಿಜಯವಾಣಿ ಪತ್ರಿಕೆಯ ಮುಖ ವಿತರಕರಾದ ಉಮೇಶ್ ಎಸ್ ಎಂ ದೇವರಾಜ್ ಶೆಟ್ರು ಹಾಗೂ ಇನ್ನೂ ಇತರರು ಸೇರಿ ಅದ್ಧೂರಿಯಾಗಿ ಆಚರಿಸಿದರು….

ರಘುರಾಜ್ ಹೆಚ್.ಕೆ..9449553305…

Related Articles

2 comments

GeorgeZew July 20, 2025 - 6:56 pm Reply
köpa cialis Sverige September 18, 2025 - 1:16 pm

Cialis Sverige online – Beställ Cialis i Sverige smidigt online. Diskret och trygg leverans, äkta produkter och möjlighet att jämföra priser gör att du får både kvalitet och bekvämlighet.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...