Home ರಾಜ್ಯತೀರ್ಥಹಳ್ಳಿಯಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ..!! ಇಬ್ಬರು ಆಸ್ಪತ್ರೆಗೆ ದಾಖಲು ಒಬ್ಬನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಗಲಾಟೆ ನಡೆದಿದ್ದಾದರೂ ಏತಕ್ಕಾಗಿ..?!

ತೀರ್ಥಹಳ್ಳಿಯಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ..!! ಇಬ್ಬರು ಆಸ್ಪತ್ರೆಗೆ ದಾಖಲು ಒಬ್ಬನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಗಲಾಟೆ ನಡೆದಿದ್ದಾದರೂ ಏತಕ್ಕಾಗಿ..?!

by EDITOR NEWS WARRIORS
0 comments

ತೀರ್ಥಹಳ್ಳಿ : ಇಂದು ಪಟ್ಟಣದ ಜೂನಿಯರ್ಸ್ ಕಾಲೇಜಿನಲ್ಲಿ ಕ್ರೀಡಾಕೂಟ ನಡೆಯುತ್ತಿದ್ದ ಸಂದರ್ಭದಲ್ಲಿ ಅನ್ಯಕೋಮಿನ ಎರಡು ಯುವಕರ ಗುಂಪುಗಳು ಚಿಕ್ಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದು. ಅದರಲ್ಲಿ ಇಬ್ಬರನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

ಒಬ್ಬನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ..?!

ಚಿಕ್ಕ ಕಾರಣಕ್ಕೆ ಗಲಾಟೆ ಮಾಡಿಕೊಂಡ ಯುವಕರು ಕೇವಲ ಗುರಾಯಿಸುತಿದ್ದೀಯಾ ಎನ್ನುವ ನೆಪ ಮಾಡಿಕೊಂಡು ಎರಡು ಗುಂಪುಗಳು ಗಲಾಟೆ ಮಾಡಿಕೊಂಡಿದ್ದು.ಅದರಲ್ಲಿ ಇಬ್ಬರು ಯುವಕರು ಇನ್ನು 18ರ ಪ್ರಾಯ ತುಂಬಿಲ್ಲ ಒಬ್ಬ ಯುವಕ ಪಟ್ಟಣದ ಬೆಟ್ಟಮಕ್ಕಿ ನಿವಾಸಿ ಪ್ರಜ್ವಲ್ ಎಂಬಾತನು, ಇನ್ನೊಬ್ಬ ಯುವಕ ಇಂದ್ರನಗರ ನಿವಾಸಿ ರೆಹಮಾನ್ ಅಲಿ ಎಂಬಾತನು, ಸದ್ಯ ಪ್ರಜ್ವಲ್ ಅನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...