Home ರಾಜ್ಯಸಾಗರದ ಬಿ. ಎಚ್. ರಸ್ತೆ ಇಕ್ಕೆಲ್ಲಗಳಲ್ಲಿ ಕ್ರೇನ್ ನಿಲುಗಡೆ..!!!ಅಪಘಾತ ಸಂಭವಿಸಿ ಪ್ರಾಣ ಹೋದರೂ ಇತ್ತ ಗಮನಹರಿಸದ ಸಾಗರ ನಗರಸಭೆ ಹಾಗೂ ಪೊಲೀಸ್ ಇಲಾಖೆ..!!!!

ಸಾಗರದ ಬಿ. ಎಚ್. ರಸ್ತೆ ಇಕ್ಕೆಲ್ಲಗಳಲ್ಲಿ ಕ್ರೇನ್ ನಿಲುಗಡೆ..!!!ಅಪಘಾತ ಸಂಭವಿಸಿ ಪ್ರಾಣ ಹೋದರೂ ಇತ್ತ ಗಮನಹರಿಸದ ಸಾಗರ ನಗರಸಭೆ ಹಾಗೂ ಪೊಲೀಸ್ ಇಲಾಖೆ..!!!!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಸಾಗರ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಾದ ಶಿವಪ್ಪನಾಯಕ ವೃತ್ತದ ಅನತಿ ದೂರದಿಂದ ಪ್ರಜ್ವಲ್ ಮೋಟಾರ್ಸ್ ವರೆಗಿನ ಇಕ್ಕೆಲಗಳಲ್ಲಿ ಕ್ರೇನ್ ನಿಲುಗಡೆಯಿಂದ ದಿನನಿತ್ಯ ಪಾದಚಾರಿಗಳಿಗೆ, ವಾಹನ ಸವರರಿಗೆ, ಅದರಲ್ಲೂ ಅಲ್ಲಿಯೇ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಇದ್ದೂ ವಿದ್ಯಾರ್ಥಿಗಳಿಗೆ ಈ ಕ್ರೇನ್ ನಿಲುಗಡೆಯಿಂದ ಕೆಸರುಗದ್ದೆ ಯಾಗಿರುವುದು ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿರುವುದು ಅಲ್ಲದೇ ಜನತಾ ಹೈ ಸ್ಕೂಲ್ ಕೂಡ ಇದ್ದೂ ವಿದ್ಯಾರ್ಥಿಗಳು ಜೀವ ಭಯದಿಂದ ರಸ್ತೆ ದಾಟುವುದು ದಿನನಿತ್ಯ ನರಕ ಯಾತನೆ ಅನುಭವಿಸುತ್ತಿದ್ದೂ, ಸಾಗರ ನಗರಸಭೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಾತ್ರ ಕಣ್ಣಿದ್ದೂ ಕುರುಡರಾಗಿರುವ ಬಗ್ಗೆ ಸಾರ್ವಜನಿಕರೂ ಹಿಡಿಶಾಪ ಹಾಕುತ್ತಿರುವುದು ಸರ್ವೇಸಾಮಾನ್ಯವಾಗಿದೆ.

ಕೆಲವೇ ತಿಂಗಳ ಹಿಂದೇ ನಿಂತ ಕ್ರೇನ್ ಗೆ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಚೇತನ್ ಉದ್ಯೋಗ್ TVS ಕಂಪನಿಯ ನೌಕರ ಸ್ಥಳದಲ್ಲೇ ಅಸುನಿಗಿದ್ದೂ ಇತಿಹಾಸ

ದಿನನಿತ್ಯ ಸಣ್ಣ ಪುಟ್ಟ ಅಪಘಾತಗಳು ಕ್ರೇನ್ ನಿಲ್ಲಿಸಿರುವುದರಿಂದ ಅವಘಡಗಳು ಸಂಭವಿಸುತ್ತಿದ್ದೂ, ಕೂಡಲೇ ಸಾಗರ ನಗರಸಭೆ ಆಡಳಿತ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕೂಡಲೇ ರಾಷ್ಟ್ರೀಯ ಹೆದ್ದಾರಿ ಇಕ್ಕೆಲ್ಲಗಳಲ್ಲಿ ನಿಲ್ಲಿಸುತ್ತಿರುವ ಕ್ರೇನ್ ತೆರವು ಕಾರ್ಯಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ…

ವರದಿ: ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...