Home ರಾಜ್ಯಎಲೆಚುಕ್ಕಿ ರೋಗ ಮತ್ತು ಕೊಳೆರೋಗದ ಸಮಸ್ಯೆಗೆ ಸೂಕ್ತ ಪರಿಹಾರ ಕೋರಿ ಬಿಜೆಪಿ ರೈತ ಮೋರ್ಚಾ ಶಿವಮೊಗ್ಗ..!! ಬಿಜೆಪಿ ರೈತ ಮೋರ್ಚಾ ತೀರ್ಥಹಳ್ಳಿ..!! ಇವರಿಂದ ತೀರ್ಥಹಳ್ಳಿ ತಹಸಿಲ್ದಾರ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ..!!!

ಎಲೆಚುಕ್ಕಿ ರೋಗ ಮತ್ತು ಕೊಳೆರೋಗದ ಸಮಸ್ಯೆಗೆ ಸೂಕ್ತ ಪರಿಹಾರ ಕೋರಿ ಬಿಜೆಪಿ ರೈತ ಮೋರ್ಚಾ ಶಿವಮೊಗ್ಗ..!! ಬಿಜೆಪಿ ರೈತ ಮೋರ್ಚಾ ತೀರ್ಥಹಳ್ಳಿ..!! ಇವರಿಂದ ತೀರ್ಥಹಳ್ಳಿ ತಹಸಿಲ್ದಾರ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ..!!!

by EDITOR NEWS WARRIORS
0 comments

ಶಿವಮೊಗ್ಗ ಜಿಲ್ಲೆಯಾದ್ಯಂತ ಅತಿಯಾದ ಮಳೆಯಿಂದಾಗಿ ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಮತ್ತು ಕೊಳೆರೋಗ ಉಂಟಾಗಿದ್ದು ಅದರಲ್ಲೂ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಆಗುವ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಈ ರೋಗದ ಬಾಧೆ ಹೆಚ್ಚಾಗಿದ್ದು. ರೈತರು ಕಂಗಾಲಾಗಿದ್ದಾರೆ. ಇದಲ್ಲದೆ ರೈತರು ಬೆಳೆದ ಬೆಳೆಗಳಾದ ಭತ್ತ,ಕಬ್ಬು, ಶುಂಠಿ ,ಜೋಳ, ಅತಿಯಾದ ಮಳೆಯಿಂದ ಹಾನಿಯಾಗಿದ್ದು ರೈತರ ಬದುಕು ಸಂಕಷ್ಟಕ್ಕೀಡಾಗಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆಗಳಾದ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಕಂದಾಯ ಇಲಾಖೆಯ, ತಜ್ಞರುಗಳನ್ನು ಸಂಬಂಧಪಟ್ಟ ರೋಗಪೀಡತ ಪ್ರದೇಶಗಳಿಗೆ ಕಳಿಸಿಕೊಟ್ಟು ವರದಿಯನ್ನು ತರಿಸಿಕೊಂಡು ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು. ಹಾಗೂ ಸೂಕ್ತ ಪರಿಹಾರವನ್ನು ಒದಗಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ತಹಸಿಲ್ದಾರ್ ಮೂಲಕ ಘನ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ…

ಈ ಸಂದರ್ಭದಲ್ಲಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಸಾಲೇಕೊಪ್ಪ ರಾಮಚಂದ್ರ,ಮಂಡಲ ಅಧ್ಯಕ್ಷರಾದ ಬಾಳೆಬೈಲು ರಾಘವೇಂದ್ರ ,ಮಂಡಲ ಪ್ರಧಾನ ಕಾರ್ಯದರ್ಶಿ
ಕವಿರಾಜ್ ಬೇಗುವಳ್ಳಿ,
ರಕ್ಷಿತ್ ಮೇಗರವಳ್ಳಿ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಹೆದ್ದೂರು,
ತಾ. ಪಂ. ಮಾಜಿ ಸದಸ್ಯರಾದ ಚಂದವಳ್ಳಿ ಸೋಮಶೇಖರ್ & ಕುಕ್ಕೆ ಪ್ರಶಾಂತ್ , ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ,ಹೆದ್ದೂರು ಮಹೇಶ್ , ದಿಂಡಿನಬೈಲು ನವೀನ್ , ಸುರೇಂದ್ರ ಕೋಟೆಗುಡ್ಡೆ , ಡಾಕಮ್ಮ, ಮುರುಳಿ ನಂಬಳ , ದಯಾನಂದ್ ಸಾಲಿಯಾನ್ , ಸತ್ಯೇಂದ್ರ ನಾಯಕ್, ಪ್ರದೀಪ್ ಗಬಡಿ , ಪದ್ಮ ನವೀನ್ ಮತ್ತಿತರರು ಉಪಸ್ಥಿತರಿದ್ದರು….

ರಘುರಾಜ್ ಹೆಚ್.ಕೆ….9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...