Home ರಾಜ್ಯಹರಿಹರ ಅದ್ದೂರಿ “ದಸರಾ ಮಹೋತ್ಸವ”ದ ಪೂರ್ವಭಾವಿ ಸಭೆಗೆ ಸರ್ವರಿಗೂ ‌”ದಸರಾ ಮಹೋತ್ಸವ ಸಮಿತಿ ಹರಿಹರ” ಅವರಿಂದ ಆತ್ಮೀಯ ಆಮಂತ್ರಣ..!!!!

ಹರಿಹರ ಅದ್ದೂರಿ “ದಸರಾ ಮಹೋತ್ಸವ”ದ ಪೂರ್ವಭಾವಿ ಸಭೆಗೆ ಸರ್ವರಿಗೂ ‌”ದಸರಾ ಮಹೋತ್ಸವ ಸಮಿತಿ ಹರಿಹರ” ಅವರಿಂದ ಆತ್ಮೀಯ ಆಮಂತ್ರಣ..!!!!

by EDITOR NEWS WARRIORS
1 comment

ಹರಿಹರ : ನಗರದಲ್ಲಿ ಹರಿಹರ ಜನತೆಯ ಸಲಹೆ, ಸಹಕಾರ , ಸಯೋಗದೊಂದಿಗೆ ಪ್ರತಿ ವರ್ಷವೂ ದಸರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಉತ್ಸವದ ಧಾರ್ಮಿಕ ಸಾಂಸ್ಕೃತಿಕ ಬನ್ನಿ ಮಾಡುವ ಕಾರ್ಯಕ್ರಮದಲ್ಲಿ ಸರ್ವಧರ್ಮಿಯರು ಪಾಲ್ಗೊಂಡು ವಿಶೇಷವಾಗಿ ಮಾತೆಯರು ಪಾಲ್ಗೊಂಡು ಈ ದಸರಾ ಸಂಭ್ರಮಕ್ಕೆ ಕಾರಣರಾಗಿದ್ದಾರೆ.

ಅದೇ ರೀತಿ ಈ ಬಾರಿಯೂ ದಸರಾ ಉತ್ಸವ ದಿನಾಂಕ-26 /9/ 2022 ರಿಂದ ದಿನಾಂಕ 05/10/2022 ರ ವರಗೆ ನೆರವೇರಲಿದೆ. ಈ ಉತ್ಸವದ ಯಶಸ್ಸಿನ ಕುರಿತು ಚರ್ಚಿಸಲು ಪೂರ್ವಭಾವಿ ಸಭೆಯನ್ನು ಇದೆ ತಿಂಗಳ ದಿನಾಂಕ 17/ 9/ 2022 ರಂದು ಶನಿವಾರ ಸಂಜೆ 4 ಗಂಟೆಗೆ ನಡುವಲಪೇಟೆಯ” ಶ್ರೀ ನಾಮದೇವ ಸಿಂಪಿ ಕಲ್ಯಾಣ ಮಂಟಪ “ದಲ್ಲಿ ಏರ್ಪಡಿಸಲಾಗಿದ್ದು. ಸಭೆಯ ಅಧ್ಯಕ್ಷತೆಯನ್ನು ಹರಿಹರ ಶಾಸಕರಾದ ರಾಮಪ್ಪ ರವರು ವಹಿಸಲಿದ್ದು. ಎಲ್ಲಾ ಚುನಾಯಿತ ಜನಪ್ರತಿನಿಧಿಗಳು , ಮಾಜಿ ಶಾಸಕರು, ರಾಜಕೀಯ ಮುಖಂಡರುಗಳು, ವಿವಿಧ ಕ್ಷೇತ್ರದ ಗಣ್ಯರು, ಮಾತೃ ಮಂಡಳಿಯ ಮಾತೆಯರು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿರಲಿದ್ದು. ತಾವುಗಳು ಈ ಪೂರ್ವಭಾವಿ ಸಭೆಗೆ ಬಂದು ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ದಸರಾ ಮಹೋತ್ಸವ ಯಶಸ್ವಿಗೊಳಿಸಲು ಕಾರಣಿಭೂತರಾಗಬೇಕೆಂದು ದಸರಾ ಮಹೋತ್ಸವ ಸಮಿತಿಯ ಪರವಾಗಿ ಅಧ್ಯಕ್ಷರಾದ ಶಂಕರ್ ಕಟಾವ್ಕರ್ ಅವರು ಸರ್ವರಿಗೂ ಆತ್ಮೀಯ ಆಮಂತ್ರಣ ನೀಡಿದ್ದಾರೆ….

ರಘುರಾಜ್ ಹೆಚ್.ಕೆ…9449553305….

Related Articles

1 comment

GeorgeZew July 20, 2025 - 4:44 pm

best barbershop- https://www.menspire.sg

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...