ಶಿಕಾರಿಪುರ: ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಶಿಕಾರಿಪುರದಲ್ಲಿ ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೊ. ರಾಜಶೇಖರ ಹೆಬ್ಬಾರ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶೇಖರ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ IQAC ಸಂಚಾಲಕರಾದ ಡಾ.ಅಶ್ವಿನಿ ಹೆಚ್ ಬಿದರಳ್ಳಿ. ವಿದ್ಯಾರ್ಥಿ ಕ್ಷೇಮಾದಿಕಾರಿಗಳಾದ ಆರ್, ಕೆ ವಿನಯ್ . ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಅನಿಲ್ ಕುಮಾರ್ ಎ, ಬಿ ಹಾಗೂ ವಿವಿಧ ವಿಭಾಗದ ಸಂಚಾಲಕರು ಭಾಗವಹಿಸಿದ್ದರು.
ವಿವಿದ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಕ್ರೀಡಾ ವಿಭಾಗದ ಸಾಧಕರಿಗೆ ನಗದು ಪುರಸ್ಕಾರ ಹಾಗೂ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
Discover the best barbershop experience in the CBD: MenSpire blends contemporary flair with traditional craftsmanship. Friendly pros, clean ambiance—your style, redefined.
1 comment
Discover the best barbershop experience in the CBD: MenSpire blends contemporary flair with traditional craftsmanship. Friendly pros, clean ambiance—your style, redefined.