Home ರಾಜ್ಯವಿಶ್ವ ವಿಖ್ಯಾತ ಮೈಸೂರು ದಸರಾದ ಕವಿಗೋಷ್ಠಿಗೆ ಚನ್ನಗಿರಿ ತಾಲ್ಲೂಕಿನ ಕವಯತ್ರಿ ಕೆ.ಜಿ.ಸರೋಜಾ ನಾಗರಾಜ್ ಪಾಂಡೋಮಟ್ಟಿ ಆಯ್ಕೆ..!!!

ವಿಶ್ವ ವಿಖ್ಯಾತ ಮೈಸೂರು ದಸರಾದ ಕವಿಗೋಷ್ಠಿಗೆ ಚನ್ನಗಿರಿ ತಾಲ್ಲೂಕಿನ ಕವಯತ್ರಿ ಕೆ.ಜಿ.ಸರೋಜಾ ನಾಗರಾಜ್ ಪಾಂಡೋಮಟ್ಟಿ ಆಯ್ಕೆ..!!!

by EDITOR NEWS WARRIORS
1 comment

ದಾವಣಗೆರೆ ..ವಿಶ್ವ ವಿಖ್ಯಾತ ಮೈಸೂರು ದಸರಾದ ಈ ಬಾರಿಯ ಕವಿಗೋಷ್ಠಿಗೆ ಚನ್ನಗಿರಿ ತಾಲ್ಲೂಕಿನ ಕವಯತ್ರಿ ಕೆ.ಜಿ.ಸರೋಜಾ ನಾಗರಾಜ್ ..
ಪಾಂಡೋಮಟ್ಟಿ ಇವರು ಆಯ್ಕೆಯಾಗಿರುತ್ತಾರೆ..

ದಸರಾ ಕವಿಗೋಷ್ಠಿ ಸಮಿತಿಯ ವತಿಯಿಂದ ಅಕೋಬರ್ 1 ರಂದು ಬೆಳಿಗ್ಗೆ 10.30 ಕ್ಕೆ ಆಯೋಜಿಸಿರುವ ಪ್ರಾದೇಶಿಕ ಕವಿಗೋಷ್ಠಿ ಯಲ್ಲಿ ಅವರು ಕವನ ವಾಚನ ಮಾಡಲಿದ್ದಾರೆ ..
ಅಂದು ಮೈಸೂರಿನ ವಿಶ್ವ ವಿದ್ಯಾಲಯದ ಮಾನಸ ಗಂಗೋತ್ರಿ ಆವರಣದಲ್ಲಿರುವ ರಾಣಿಬಹದ್ದೂರ್ ಸಭಾಂಗಣದಲ್ಲಿ ನೂತನ ದೋಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡಯಲಿದೆ ಎಂದು.
ಮೈಸೂರು ದಸರಾ ಕವಿಗೋಷ್ಠಿ ಸಮಿತಿಯಿಂದ
ಡಾ..ದಾಸೇಗೌಡ
ದಸರಾ ಉಪ ವಿಶೇಷಧಿಕಾರಿಗಳು ಹಾಗೂ
ಉಪ ಆಯುಕ್ತರು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ..

ರಘುರಾಜ್ ಹೆಚ್.ಕೆ…9449553305…

Related Articles

1 comment

GeorgeZew July 19, 2025 - 10:09 pm

Looking for the best haircut in town? MenSpire delivers tailored precision cuts, expert grooming, and a luxe vibe. Book now for a refined, confidence-boosting transformation.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...