Home ರಾಜ್ಯಎನ್.ಎಸ್.ಎಸ್.ನಲ್ಲಿ ಕಮಲಾ ನೆಹರು ವಿದ್ಯಾರ್ಥಿನಿಯರ ಉತ್ತಮ ಸಾಧನೆ..!!!

ಎನ್.ಎಸ್.ಎಸ್.ನಲ್ಲಿ ಕಮಲಾ ನೆಹರು ವಿದ್ಯಾರ್ಥಿನಿಯರ ಉತ್ತಮ ಸಾಧನೆ..!!!

by EDITOR NEWS WARRIORS
0 comments

ಎನ್.ಎಸ್.ಎಸ್.ನಲ್ಲಿ ಕಮಮಲಾ ನೆಹರು ವಿದ್ಯಾರ್ಥಿನಿಯರ ಸಾಧನೆ.;


ಶಿವಮೊಗ್ಗ:ಎನ್.ಎಸ್.ಎಸ್.ಸಂಸ್ಥಾಪನಾ ದಿನದ ಅಂಗವಾಗಿ ಕೃಷಾ ಫೌಂಡೇಷನ್ ಎನ್.ಎಸ್.ಎಸ್.ಸ್ವಯಂಸೇವಕ/ಸೇವಕಿಯರಿಗೆ ಕೊಡಮಾಡುವ ರಾಷ್ಟ್ರೀಯ ಎನ್.ಎಸ್.ಎಸ್.ಯುವ ಯೋಧ ಪ್ರಶಸ್ತಿಗೆ ಶಿವಮೊಗ್ಗದ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಬಿ.ಎ.ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಕು.ನಾಗವೇಣಿ ಎನ್. ಮತ್ತು ಸತ್ಯವತಿ ಬಿ. ಅವರು ಭಾಜನರಾಗಿದ್ದಾರೆ. ಈ ಸ್ವಯಂಸೇವಕಿಯರು ಸಾಮಾಜಿಕ ಸೇವಾ ಸಂಸ್ಥೆಗಳಾದ ಪರೋಪಕಾರಂ, ಚೆನ್ನುಡಿ ಬಳಗ, ಪರ್ಯಾವರಣ ಸಂರಕ್ಷಣಾ ಟ್ರಸ್ಟ್, ಸಿಹಿಮೊಗೆ ಕ್ರಿಕೆಟ್ ಅಕಾಡೆಮಿ, ಓನ್ಲಿ ಒನ್ ಅಥ್೯ ಮತ್ತಿತರ ಸಂಘಟನೆಗಳ ಜತೆ ಸಕ್ರಿಯವಾಗಿ ಭಾಗವಹಿಸಿ ಅನೇಕ ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಎನ್.ಎಸ್.ಎಸ್.ಸಂಸ್ಥಾಪನಾ ದಿನವಾದ ಸೆಪ್ಟೆಂಬರ್ 24ರಂದು ವರ್ಚುವಲ್ ಪ್ರೊಗ್ರಾಮ್ ಮೂಲಕ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಲಾಯಿತು. ಪ್ರಶಸ್ತಿ ವಿಜೇತರನ್ನು ಪ್ರಾಚಾರ್ಯರಾದ ಡಾ.ಎಚ್.ಎಸ್.ನಾಗಭೂಷಣ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ.ಬಾಲಕೃಷ್ಣ ಹೆಗಡೆ, ಶ್ರೀಮತಿ ದೀಪಿಕಾ ವಿ., ಎನ್.ಇ.ಎಸ್.ಆಡಳಿತ ಮಂಡಳಿಯವರು ವಿಜೇತರನ್ನು ಅಭಿನಂದಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...