Home ರಾಜ್ಯಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಶುರು..!!! ಎಲ್ಲಿಂದ ಪ್ರಾರಂಭ ಎಲ್ಲಿಗೆ ಅಂತ್ಯ..?! ಯಾತ್ರೆಗೆ ಯಾರ ಸಾರಥ್ಯ..?!

ಇಂದಿನಿಂದ ಬಿಜೆಪಿ ಜನಸಂಕಲ್ಪ ಯಾತ್ರೆ ಶುರು..!!! ಎಲ್ಲಿಂದ ಪ್ರಾರಂಭ ಎಲ್ಲಿಗೆ ಅಂತ್ಯ..?! ಯಾತ್ರೆಗೆ ಯಾರ ಸಾರಥ್ಯ..?!

by EDITOR NEWS WARRIORS
0 comments

ಕಾಂಗ್ರೆಸ್ಸಿನ ಭಾರತ್ ಜೋಡೋ ಯಾತ್ರೆ ಬೆನ್ನಲ್ಲೇ, ರಾಜ್ಯ ಬಿಜೆಪಿ ಮುಂಬರುವ ವಿಧಾನಸಭೆಯ ಗೆಲುವಿಗಾಗಿ ಪೂರ್ವಭಾವಿ ತಯಾರಿ ನಡೆಸಿದ್ದು. ಇಂದಿನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜಂಟಿಯಾಗಿ ಜನಸಂಕಲ್ಪ ಯಾತ್ರೆ ಆರಂಭವಾಗಲಿದೆ.

ರಾಯಚೂರಿನಿಂದ ಆರಂಭ ರಾಮನಗರದಲ್ಲಿ ಅಂತ್ಯ :


ಕರ್ನಾಟಕದ ಗಡಿಭಾಗ ರಾಯಚೂರಿನಿಂದ ಪ್ರಾರಂಭವಾಗುವ ಬಿಜೆಪಿಯ ಜನಸಂಕಲ್ಪ ಯಾತ್ರೆ ಡಿಸೆಂಬರ್ 25ಕ್ಕೆ ರಾಮನಗರದಲ್ಲಿ ಅಂತ್ಯಗೊಳ್ಳಲಿದೆ.

ಬಿಜೆಪಿ ಕ್ಷೇತ್ರಗಳು ಸೇರಿದಂತೆ ಕಾಂಗ್ರೆಸ್ ಜೆಡಿಎಸ್ ಕ್ಷೇತ್ರಗಳು ಟಾರ್ಗೆಟ್ :


ದಿನಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ‌ ಪ್ರವಾಸ ಕೈಗೊಳ್ಳುವ ನಾಯಕರು ಬಿಜೆಪಿ ಕ್ಷೇತ್ರಗಳು ಮಾತ್ರವಲ್ಲದೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಹಲವು ಕ್ಷೇತ್ರಗಳಲ್ಲಿ ಸಂಚರಿಸಲಿದ್ದು. ಕಾರ್ಯಕರ್ತರು ಮುಖಂಡರುಗಳು, ಆಯಾ ಕ್ಷೇತ್ರಗಳಲ್ಲಿ ಬೃಹತ್ ಸಮಾವೇಶಗಳನ್ನು ನಡೆಸಲಿದ್ದಾರೆ. ಸರಿಸುಮಾರು 50 ಕ್ಷೇತ್ರಗಳಲ್ಲಿ ಸಂಚರಿಸುವ ಸಾಧ್ಯತೆ ಇದೆ.

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...