Home ರಾಜ್ಯವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಮದುಮೇಹ ಅರಿವು ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ//ಸೆಲ್ವಮಣಿ ಆರ್ ಮತ್ತು ಜಿಲ್ಲಾರಕ್ಷಣಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ,ಕೆ ರವರು ಚಾಲನೆ ನೀಡಿದರು..!!!

ವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಮದುಮೇಹ ಅರಿವು ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ//ಸೆಲ್ವಮಣಿ ಆರ್ ಮತ್ತು ಜಿಲ್ಲಾರಕ್ಷಣಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ,ಕೆ ರವರು ಚಾಲನೆ ನೀಡಿದರು..!!!

by EDITOR NEWS WARRIORS
0 comments

ಶಿವಮೊಗ್ಗ: ಈ ದಿನ ನಡೆದ ವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಮದುಮೇಹ ಅರಿವು ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಆರ್ ಮತ್ತು ಜಿಲ್ಲಾರಕ್ಷಣಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ರವರು ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಡಾ ಪೃಥ್ವಿ ಬಿ ,ಸಿ ಮ್ಯಾನಜಿಂಗ್ ಟ್ರಸ್ಟಿ -ವಿನ್ ಲೈಫ್, ಮೆಟ್ರೋ ಆಸ್ಪತ್ರೆ ಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು, ಶಿವಮೊಗ್ಗ ಆಯುರ್ವೇದ ಕಾಲೇಜು, ನರ್ಸಿಂಗ್ ಕಾಲೇಜು, ಪ್ಯಾರಾಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿ -ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...