Homeರಾಜ್ಯವಿನ್ ಲೈಫ್ ಟ್ರಸ್ಟ್ ಮೆಟ್ರೋ ಹಾಸ್ಪಿಟಲ್ ಸಹಯೋಗದೊಂದಿಗೆ ಸಕ್ಕರೆ ಕಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ ಅಕ್ಟೋಬರ್ 16ರಂದು ಕುವೆಂಪುರಂಗಮಂದಿರದಲ್ಲಿ ಎಲ್ಲರೂ ತಪ್ಪದೆ ಬನ್ನಿ ಮುಕ್ತವಾಗಿ ಚರ್ಚಿಸಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಮ್ಯಾನೇಜಿಂಗ್ ಟ್ರಸ್ಟಿ ಪೃಥ್ವಿ ಅವರಿಂದ ಆತ್ಮೀಯ ಕರೆಯೋಲೆ..!!!
ವಿನ್ ಲೈಫ್ ಟ್ರಸ್ಟ್ ಮೆಟ್ರೋ ಹಾಸ್ಪಿಟಲ್ ಸಹಯೋಗದೊಂದಿಗೆ ಸಕ್ಕರೆ ಕಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ ಅಕ್ಟೋಬರ್ 16ರಂದು ಕುವೆಂಪುರಂಗಮಂದಿರದಲ್ಲಿ ಎಲ್ಲರೂ ತಪ್ಪದೆ ಬನ್ನಿ ಮುಕ್ತವಾಗಿ ಚರ್ಚಿಸಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಮ್ಯಾನೇಜಿಂಗ್ ಟ್ರಸ್ಟಿ ಪೃಥ್ವಿ ಅವರಿಂದ ಆತ್ಮೀಯ ಕರೆಯೋಲೆ..!!!
ಶಿವಮೊಗ್ಗ: ನಗರದಲ್ಲಿ ಇದೇ ಮೊದಲ ಬಾರಿಗೆ ಸಕ್ಕರೆ ಕಾಯಿಲೆ ನಿವಾರಣೆ ಮತ್ತು ನಿಯಂತ್ರಣಕ್ಕೆ ಆಲೋಪತಿ, ಆಯುರ್ವೇದ ಮತ್ತು ಯೋಗ ಸೇರಿದಂತೆ ಎಲ್ಲಾ ವೈದ್ಯಕೀಯ ಪದ್ಧತಿಗಳ ಸಮಾಗಮ ಹಾಗೂ ಮುಕ್ತ ಚರ್ಚೆಯನ್ನು 16 ಅಕ್ಟೋಬರ್ 2022 ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಸಮಾವೇಶದಲ್ಲಿ ಸಕ್ಕರೆ ಕಾಯಿಲೆಗೆ ಸಂಬಂಧ ಪಟ್ಟಂತೆ ಆಧುನಿಕ ಆವಿಷ್ಕಾರಗಳು, ಬೃಹತ್ ವಸ್ತು ಪ್ರದರ್ಶನ, ಪ್ರಾತ್ಯಕ್ಷಿಕೆ, ಸಂವಾದ, ರಸಪ್ರಶ್ನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ. ಎಲ್ಲರೂ ಈ ಸಮಾವೇಶದಲ್ಲಿ ಭಾಗವಹಿಸಿ ಸಕ್ಕರೆ ಕಾಯಿಲೆ ಕುರಿತಾಗಿ ಹೆಚ್ಚಿನ ಅರಿವು ಪಡೆದುಕೊಳ್ಳಬೇಕಾಗಿ ವಿನಂತಿ. ಈ ಪತ್ರಿಕಾಗೋಷ್ಠಿಯಲ್ಲಿ ವಿನ್ ಲೈಫ್ ಮ್ಯಾನೇಜಿಂಗ್ ಟ್ರಸ್ಟಿಗಳಾದ ಡಾII ಪೃಥ್ವಿ .ಬಿ. ಸಿ ಮತ್ತು ನಿರ್ದೇಶಕರುಗಳಾದ ಡಾII ಶಂಕರ್, ಡಾII ವಿಜಯ ಕುಮಾರ್, ಶ್ರೀ ರೆಹಮತ್ ಹಾಗೂ ಶ್ರೀ ಬದ್ರಿನಾಥ್ ಉಪಸ್ಥಿತರಿದ್ದರು.
Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.
Köpa receptfritt Cialis – Vill du köpa Cialis utan recept? Upptäck en enkel och säker lösning online, med snabb leverans och originalprodukter som hjälper dig att återfå kontroll och självförtroende.
2 comments