Home ರಾಜ್ಯಕರ್ನಾಟಕ ರಾಜ್ಯ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ (ರಿ) ಇದರ 2022-2023 ರ ಚತುರ್ವಾರ್ಷಿಕ ಚುನಾವಣೆಗೆ ಶಿಕಾರಿಪುರ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ//ಅನಿಲ್ ಕುಮಾರ್ ಎ.ಬಿ ಇವರು ಕುವೆಂಪು ವಿಶ್ವವಿದ್ಯಾಲಯ ವಲಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಡಾ ಮೋಹನ್ ಎಸ್ ಕೆ, ಸಹಾಯಕ ಪ್ರಾಧ್ಯಾಪಕರು, ಸಮಾಜಶಾಸ್ತ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತರೀಕೆರೆ ಇವರು ವಲಯ ಕಾರ್ಯದರ್ಶಿ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಕೆ..!!!!

ಕರ್ನಾಟಕ ರಾಜ್ಯ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ (ರಿ) ಇದರ 2022-2023 ರ ಚತುರ್ವಾರ್ಷಿಕ ಚುನಾವಣೆಗೆ ಶಿಕಾರಿಪುರ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ//ಅನಿಲ್ ಕುಮಾರ್ ಎ.ಬಿ ಇವರು ಕುವೆಂಪು ವಿಶ್ವವಿದ್ಯಾಲಯ ವಲಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಡಾ ಮೋಹನ್ ಎಸ್ ಕೆ, ಸಹಾಯಕ ಪ್ರಾಧ್ಯಾಪಕರು, ಸಮಾಜಶಾಸ್ತ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತರೀಕೆರೆ ಇವರು ವಲಯ ಕಾರ್ಯದರ್ಶಿ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಕೆ..!!!!

by EDITOR NEWS WARRIORS
0 comments


ಕರ್ನಾಟಕ ರಾಜ್ಯ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘ (ರಿ) ಇದರ 2022-2023 ರ ಚತುರ್ವಾರ್ಷಿಕ ಚುನಾವಣೆಯು 03.11.2022 ರಂದು ನಡೆಯಲಿದ್ದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಕಾರಿಪುರ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ ಅನಿಲ್ ಕುಮಾರ್ ಎ.ಬಿ ಇವರು ಕುವೆಂಪು ವಿಶ್ವವಿದ್ಯಾಲಯ ವಲಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಡಾ ಮೋಹನ್ ಎಸ್ ಕೆ, ಸಹಾಯಕ ಪ್ರಾಧ್ಯಾಪಕರು, ಸಮಾಜಶಾಸ್ತ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತರೀಕೆರೆ ಇವರು ವಲಯ ಕಾರ್ಯದರ್ಶಿ ಸ್ಥಾನಕ್ಕೆ ಇಂದು ನಾಮಪತ್ರ ಸಲ್ಲಿಸಿದ್ದು.

ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಹಿರಿಯ ಪ್ರಾಧ್ಯಾಪಕರು ಹಾಗೂ ಬೋಧಕ ವರ್ಗದವರು ಶುಭ ಹಾರೈಸಿರುತ್ತಾರೆ.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...