Homeರಾಜ್ಯಕರ್ನಾಟಕದ ಅಡಿಕೆ ಬೆಳೆಗಾರರ ರಕ್ಷಣೆಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ, ಗೃಹ ಸಚಿವ ಆರಗ ಜ್ಞಾನೇಂದ್ರ, ಎಂಪಿ ಬಿ ವೈ ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ..!!!
ಕರ್ನಾಟಕದ ಅಡಿಕೆ ಬೆಳೆಗಾರರ ರಕ್ಷಣೆಗೆ ನಿಲ್ಲುವಂತೆ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ, ಗೃಹ ಸಚಿವ ಆರಗ ಜ್ಞಾನೇಂದ್ರ, ಎಂಪಿ ಬಿ ವೈ ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ..!!!
ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ಬಿಜೆಪಿ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ರವರು, ಇಂದು ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು…
ಈ ಸಮಯದಲ್ಲಿ ಕರ್ನಾಟಕದ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗದಿಂದ ನಲುಗಿ ಹೋಗಿದ್ದು. ಅವರ ರಕ್ಷಣೆಗೆ ಕೇಂದ್ರ ಸರ್ಕಾರ ದಾವಿಸಬೇಕು ರೈತರಿಗಿರುವ ಭಯವನ್ನು ಹೋಗಲಾಡಿಸಬೇಕೆಂದು ಕರ್ನಾಟಕದ ನಿಯೋಗ ಕೇಂದ್ರ ಕೃಷಿ ಸಚಿವರಲ್ಲಿ ಮನವಿ ಮಾಡಿದೆ….