Home ರಾಜ್ಯಆಗುಂಬೆಯಲ್ಲಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಯುವಕರು..!! ಕಾರಣವೇನು..?! ಪ್ರತಿಷ್ಠಿತ ನ್ಯಾಷನಲ್ ಸಂಸ್ಥೆಯವರೇ ದಯವಿಟ್ಟು ರಸ್ತೆ ದುರಸ್ತಿ ಮಾಡಿಸಿ ಅಪಘಾತ ತಪ್ಪಿಸಿ ಸ್ಥಳೀಯರ ಮನವಿ..?!!

ಆಗುಂಬೆಯಲ್ಲಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಯುವಕರು..!! ಕಾರಣವೇನು..?! ಪ್ರತಿಷ್ಠಿತ ನ್ಯಾಷನಲ್ ಸಂಸ್ಥೆಯವರೇ ದಯವಿಟ್ಟು ರಸ್ತೆ ದುರಸ್ತಿ ಮಾಡಿಸಿ ಅಪಘಾತ ತಪ್ಪಿಸಿ ಸ್ಥಳೀಯರ ಮನವಿ..?!!

by EDITOR NEWS WARRIORS
1 comment

ತೀರ್ಥಹಳ್ಳಿ: ಜಿಲ್ಲೆಯ ಪ್ರತಿಷ್ಠಿತ ನ್ಯಾಷನಲ್ ಸಂಸ್ಥೆ ನಿರ್ಮಾಣ ಮಾಡಿರುವ ಆಗುಂಬೆ ಹೈವೇ ರಸ್ತೆ ಗ್ರಾಮ ಪಂಚಾಯಿತಿ ಎದುರಿಗೆ ಸರ್ಕಲ್ಲಿನಲ್ಲಿ ಗುಂಡಿ ಬಿದ್ದಿದ್ದು ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ಹಿಂದೆ ಪತ್ರಿಕೆ ಇದರ ಬಗ್ಗೆ ವರದಿ ಬರೆದಾಗ ಕೂಡಲೇ ನ್ಯಾಷನಲ್ ಸಂಸ್ಥೆಯವರು ಆ ಗುಂಡಿಯನ್ನು ತಾತ್ಕಾಲಿಕವಾಗಿ ಮುಚ್ಚಿ ಸಿದ್ದರು… ಅಧಿಕ ಮಳೆಯ ಕಾರಣದಿಂದ ನಂತರ ಶಾಶ್ವತ ಪರಿಹಾರ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು . ಈಗ ಆ ಕೆಲಸ ಪೂರ್ಣವಾಗಿಲ್ಲ… ದಿನನಿತ್ಯ ಸಾಕಷ್ಟು ವಾಹನಗಳು ಓಡಾಡುವ ಮುಖ್ಯ ರಸ್ತೆ ಆಗಿರುವುದರಿಂದ ಇಲ್ಲಿನ ಸ್ಥಳೀಯರಿಗೂ ಸೇರಿದಂತೆ ಹೊರಗಿನಿಂದ ಬರುವ ವಾಹನಗಳಿಗೆ ಅಪಘಾತವಾಗುತ್ತಿದೆ….

ಆಕ್ರೋಶಗೊಂಡ ಯುವಕರಿಂದ ರಸ್ತೆಗೆ ಮತ್ತೆ ಬಾಳೆ ಗಿಡ ನೆಟ್ಟು ಪ್ರತಿಭಟನೆ ::

6 ತಿಂಗಳಿಗಿಂತ ಹೆಚ್ಚು ಸಮಯ ದಿಂದ ಮೃತ್ಯು ಕೂಪ ಬಾಯಿ ತೆಗೆದು ನಿಂತಿದ್ದರು . ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು. ಯಾವುದೇ ಕ್ರಮ ಕೈ ಗೊಂಡಿರುವುದಿಲ್ಲ . ಹೀಗಾಗಿ ಆಕ್ರೋಶ ಗೊಂಡ ಸ್ಥಳೀಯ ಯುವಕರು. ರಸ್ತೆ ಮದ್ಯದ ಗುಂಡಿ ಅಲ್ಲಿ ಬಾಳೆ ಮರ ನೆಟ್ಟು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು, ನ್ಯಾಷನಲ್ ಸಂಸ್ಥೆ ಇದರ ಬಗ್ಗೆ ಗಮನಹರಿಸಿ ಕೂಡಲೇ ರಸ್ತೆಯನ್ನು ಸರಿಪಡಿಸಬೇಕು…ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕು….

ರಘುರಾಜ್ ಹೆಚ್.ಕೆ…9449553305…

Related Articles

1 comment

GeorgeZew July 20, 2025 - 4:21 pm

best haircut Shop- https://www.menspire.sg

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...