Home ರಾಜ್ಯದಿ.ಹೆಚ್ ಶಿವಪ್ಪನವರ 8 ನೇ ವರ್ಷದ ಪುಣ್ಯ ಸ್ಮರಣೆ ….

ದಿ.ಹೆಚ್ ಶಿವಪ್ಪನವರ 8 ನೇ ವರ್ಷದ ಪುಣ್ಯ ಸ್ಮರಣೆ ….

by EDITOR NEWS WARRIORS
0 comments

ಹರಿಹರ:-ದಾವಣಗೆರೆ ಜಿಲ್ಲೆಯ ಪ್ರಪ್ರಥಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹರಿಹರದ ಮಾಜಿ ಶಾಸಕರಾದ ದಿವಂಗತ ಹೆಚ್ ಶಿವಪ್ಪ ರವರ ಪುಣ್ಯ8 ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಅವರ ಸ್ವಗ್ರಾಮವಾದ ಬನ್ನಿಕೋಡು ಗ್ರಾಮದಲ್ಲಿ ಸರ್ಕಾರದ ಕೋವಿಡ್ ಮಾರ್ಗ ಸೂಚಿ ನಿಯಮದಂತೆ ಸರಳವಾಗಿ ನಡೆಸಲಾಯಿತು.

ಹರಿಹರದ ಮಾಜಿ ಶಾಸಕರು ಹಾಗೂ ಹೆಚ್ ಶಿವಪ್ಪನವರ ಪುತ್ರರಾದ ಎಚ್ ಎಸ್ ಶಿವಶಂಕರ್ ಅವರು ತಂದೆಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಪುಣ್ಯ ಸ್ವರ್ಗ ಭೂಮಿಗೆ ನಮಸ್ಕರಿಸಿ ತಂದೆಯವರ ಆತ್ಮಕ್ಕೆ ಶಾಂತಿಯನ್ನು ಕೋರಿದರು.

ಈ ಪುಣ್ಯ ಸ್ವರ್ಗ ಭೂಮಿ ಸ್ಮರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಹೆಚ್ ಶಿವಪ್ಪನವರ ನೂರಾರು ಅಭಿಮಾನಿಗಳು,ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ಬಂಧುಗಳು, ಉಪಸ್ಥಿತರಿದ್ದರು .

ವರದಿ .ಪ್ರಕಾಶ್ ಮಂದಾರ

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...