Home ರಾಜ್ಯಶಿವಮೊಗ್ಗ::ನೂತನ ಎಸ್ಪಿ, ಮಿಥುನ್ ಕುಮಾರ್ ಅವರಿಂದ ವಿನೂತನ ಕಾನ್ಸೆಪ್ಟ್..!! ಅಪರಾಧ ಲೋಕಕ್ಕೆ “”ಫಿಂಗರ್ ಪ್ರಿಂಟ್ ಅಪ್ಲಿಕೇಶನ್ ಎಂಟ್ರಿ””..!!! ರಾತ್ರಿ ಗಸ್ತು ತಿರುಗುವ ಪೊಲೀಸರಿಗೆ ಸಿಕ್ತು “ಹೊಸ ಅಸ್ತ್ರ”..!!!!

ಶಿವಮೊಗ್ಗ::ನೂತನ ಎಸ್ಪಿ, ಮಿಥುನ್ ಕುಮಾರ್ ಅವರಿಂದ ವಿನೂತನ ಕಾನ್ಸೆಪ್ಟ್..!! ಅಪರಾಧ ಲೋಕಕ್ಕೆ “”ಫಿಂಗರ್ ಪ್ರಿಂಟ್ ಅಪ್ಲಿಕೇಶನ್ ಎಂಟ್ರಿ””..!!! ರಾತ್ರಿ ಗಸ್ತು ತಿರುಗುವ ಪೊಲೀಸರಿಗೆ ಸಿಕ್ತು “ಹೊಸ ಅಸ್ತ್ರ”..!!!!

by EDITOR NEWS WARRIORS
0 comments

ಶಿವಮೊಗ್ಗ : ಜಿಲ್ಲೆಗೆ ನೂತನವಾಗಿ ಬಂದಿರುವ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಿಕೆ ಮಿಥುನ್ ಕುಮಾರ್ ಅವರು ತಮ್ಮದೇ ಆದ ವಿಶೇಷ ವಿನೂತನವಾದ ಶೈಲಿಯಿಂದ ಅಪರಾಧ ಜಗತ್ತನ್ನು ನಿಯಂತ್ರಣ ಮಾಡುವ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಅಪರಾಧ ಜಗತ್ತಿಗೆ ಫಿಂಗರ್ ಪ್ರಿಂಟ್ ಅಪ್ಲಿಕೇಶನ್ ಎಂಟ್ರಿ ::

ವ್ಯಕ್ತಿಗಳ ಅಪರಾಧ ಹಿನ್ನೆಲೆಯನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳುವ ಸಂಬಂಧ ಪೊಲೀಸ್ ಇಲಾಖೆಯಿಂದ ಹೊಸದಾಗಿ MCCTNS (Mobile – Crime and Criminal Tracking Network System) ಎಂಬ ಅಪ್ಲಿಕೇಷನ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ.

ರಾತ್ರಿ ಗಸ್ತು ತಿರುಗುವ ಪೊಲೀಸರಿಗೆ ಸಿಕ್ತು ಹೊಸ ಅಸ್ತ್ರ :

MCCTNS ಅಪ್ಲಿಕೇಷನ್ ಅನ್ನು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳ ಮೊಬೈಲ್ ಫೋನ್ ಗಳಲ್ಲಿ ಈಗಾಗಲೇ Install ಮಾಡಲಾಗಿರುತ್ತದೆ. ರಾತ್ರಿಗಸ್ತು ಕರ್ತವ್ಯವನ್ನು ನಿರ್ವಸಹಿಸುವ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಫಿಂಗರ್ ಪ್ರಿಂಟ್ ಸ್ಕ್ಯಾನರ್ ನೀಡಲಾಗುವುದು.


ಅವರುಗಳು ಫಿಂಗರ್ ಪ್ರಿಂಟ್ ಸ್ಕ್ಯಾನರ್ ಗಳನ್ನು ತಮ್ಮ ಮೊಬೈಲ್ ಫೋನ್ ಗೆ ಅಳವಡಿಸಿಕೊಂಡು ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ಬೆರಳುಗಳನ್ನು ಸ್ಕ್ಯಾನ್ ಮಾಡಿ, ಅವರುಗಳು ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದು ಕಂಡು ಬಂದರೆ. ಅಂತವರನ್ನು ಠಾಣೆಗೆ ಕರೆತಂದು ಅವರ ಹಿನ್ನೆಲೆಯನ್ನು ಪರಿಶೀಲಿಸಿ ಅವರುಗಳ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲು ಅನುಕೂಲವಾಗುತ್ತದೆ..

ಅಪರಾಧ ಜಗತ್ತಿಗೆ ಹೊಸ ಅಸ್ತ್ರ ಎಂಟ್ರಿ ಇದರಿಂದ ರಾತ್ರಿ ಹೊತ್ತು ಅಪರಾಧ ಎಸಗುವ ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ಮೇಲೆ ಪೊಲೀಸರಿಗೆ ನಿಗಾವಹಿಸಲು ಅನುಕೂಲವಾಗುತ್ತದೆ ಇದರಿಂದ ಅಪರಾಧ ಕೃತ್ಯಗಳು ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...