Home ರಾಜ್ಯಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಖಡಕ್ ಕಾರ್ಯಾಚರಣೆ..!! ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳು ಬೇಕರಿಗಳ ಮೇಲೆ ಹಾಗೂ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದವರ ಮೇಲೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೇಸ್ ದಾಖಲು…!!!

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಖಡಕ್ ಕಾರ್ಯಾಚರಣೆ..!! ಶಾಲಾ ಕಾಲೇಜುಗಳ ಆವರಣದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳು ಬೇಕರಿಗಳ ಮೇಲೆ ಹಾಗೂ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದವರ ಮೇಲೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೇಸ್ ದಾಖಲು…!!!

by EDITOR NEWS WARRIORS
0 comments

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಆದೇಶದ ಮೇರೆಗೆ ಇಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳ ಆವರಣದಿಂದ 100 ಗಜಗಳ ವ್ಯಾಪ್ತಿಯಲ್ಲಿ ಕಾನೂನು ಬಾಹೀರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಪೆಟ್ಟಿಗೆ ಅಂಗಡಿ, ಜೆರಾಕ್ಸ್ ಅಂಗಡಿ ಮತ್ತು ಬೇಕರಿಗಳ ಮೇಲೆ ಮತ್ತು ಸಾರ್ವಜನಿಕವಾಗಿ ಉಪಟಳ (Public Nuisance) ನೀಡುತ್ತಿದ್ದವರ ಮೇಲೆ ಮಧ್ಯಾಹ್ನದಿಂದ ಸಂಜೆಯವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣಗಳನ್ನು ದಾಖಲಿಸಿದ್ದಾರೆ…

ಶಿವಮೊಗ್ಗ ಉಪ ವಿಭಾಗದ 21 ಶಾಲಾ ಕಾಲೇಜುಗಳ ಹತ್ತಿರ 186 ಕೋಟ್ಪಾ ಪ್ರಕರಣಗಳು ಮತ್ತು 68 ಲಘು ಪ್ರಕರಣಗಳನ್ನು…

ಶಿಕಾರಿಪುರ ಉಪ ವಿಭಾಗದ 25 ಶಾಲಾ ಕಾಲೇಜುಗಳ ಹತ್ತಿರ 74 ಕೋಟ್ಪಾ ಪ್ರಕರಣಗಳು ಮತ್ತು 106 ಲಘು ಪ್ರಕರಣಗಳು,

ಸಾಗರ ಉಪ ವಿಭಾಗದ 10 ಶಾಲಾ ಕಾಲೇಜುಗಳ ಹತ್ತಿರ 51 ಕೋಟ್ಪಾ ಪ್ರಕರಣಗಳು ಮತ್ತು 49 ಲಘು ಪ್ರಕರಣಗಳು,

ಭದ್ರಾವತಿ ಉಪ ವಿಭಾಗದ 7 ಶಾಲಾ ಕಾಲೇಜುಗಳ ಹತ್ತಿರ 19 ಕೋಟ್ಪಾ ಪ್ರಕರಣಗಳು ಮತ್ತು 21 ಲಘು ಪ್ರಕರಣಗಳು,

ತೀರ್ಥಹಳ್ಳಿ ಉಪ ವಿಭಾಗದ 12 ಶಾಲಾ ಕಾಲೇಜುಗಳ ಹತ್ತಿರ 94 ಕೋಟ್ಪಾ ಪ್ರಕರಣಗಳು ಮತ್ತು 160 ಲಘು ಪ್ರಕರಣಗಳು ಸೇರಿ ಒಟ್ಟು 75 ಶಾಲಾ ಕಾಲೇಜುಗಳ ಹತ್ತಿರ ಒಟ್ಟು 424 ಕೋಟ್ಪಾ ಪ್ರಕರಣಗಳು ಮತ್ತು 404 ಲಘು ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ…

ಇದು ಹೀಗೆ ಮುಂದುವರೆದುಕೊಂಡು ಹೋಗಬೇಕು….

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...