Home ರಾಜ್ಯತೀರ್ಥಹಳ್ಳಿ:: ಹೆಲ್ಮೆಟ್ ಧರಿಸದೆ, ವಾಹನ ಚಾಲನ ಪರವಾನಿಗೆ ಹೊಂದಿರದೆ 16 ವರ್ಷದ ಅಪ್ರಾಪ್ತ ಬಾಲಕನ ಬೈಕ್ ಸವಾರಿ..!!ಬೈಕ್ ಕೊಡಿಸಿದ ತಂದೆಗೆ 25,000 ಸಾವಿರ ದಂಡ ವಿಧಿಸಿದ ನ್ಯಾಯಾಲಯ..!!!

ತೀರ್ಥಹಳ್ಳಿ:: ಹೆಲ್ಮೆಟ್ ಧರಿಸದೆ, ವಾಹನ ಚಾಲನ ಪರವಾನಿಗೆ ಹೊಂದಿರದೆ 16 ವರ್ಷದ ಅಪ್ರಾಪ್ತ ಬಾಲಕನ ಬೈಕ್ ಸವಾರಿ..!!ಬೈಕ್ ಕೊಡಿಸಿದ ತಂದೆಗೆ 25,000 ಸಾವಿರ ದಂಡ ವಿಧಿಸಿದ ನ್ಯಾಯಾಲಯ..!!!

by EDITOR NEWS WARRIORS
0 comments

ತೀರ್ಥಹಳ್ಳಿ : ದಿನಾಂಕಃ-18-10-2022 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕ ಟಾಕೀಸ್ ನ ರಸ್ತೆಯಲ್ಲಿ, 16 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕನೊಬ್ಬನು ಕೆಎ-14 ಇಆರ್-1884 ನೋಂದಣಿ ಸಂಖ್ಯೆಯ ದ್ವಿ ಚಕ್ರ ವಾಹನವನ್ನು ಹೆಲ್ಮೆಟ್ ಧರಿಸದೇ ಮತ್ತು ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರದೇ ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಾಪ್ತ ವಯ್ಯಸ್ಸಿನ ಬಾಲಕನಿಗೆ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ಆತನ ತಂದೆ ಆಸಿಫ್ ಬಾಷಾ, 46 ವರ್ಷ, ತೀರ್ಥಹಳ್ಳಿ ಟೌನ್ ರವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ನೀಡಿದ್ದು, ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ತೀರ್ಥಹಳ್ಳಿಯ ಮಾನ್ಯ ನ್ಯಾಯಾಧೀಶರು ದ್ವಿ ಚಕ್ರ ವಾಹನದ ಮಾಲೀಕರಾದ ಬಾಲಕನ ತಂದೆ ಆಸಿಫ್ ಬಾಷಾ ರವರಿಗೆ ರೂ 25,000/- ದಂಡ ವಿಧಿಸಿರುತ್ತಾರೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...