Home ರಾಜ್ಯಶಿವಮೊಗ್ಗ:: ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ..!! ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಬೈಕ್ ಸಮೇತ ಸೆರೆಹಿಡೆದ ಪೊಲೀಸರು..!!!

ಶಿವಮೊಗ್ಗ:: ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ..!! ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಬೈಕ್ ಸಮೇತ ಸೆರೆಹಿಡೆದ ಪೊಲೀಸರು..!!!

by EDITOR NEWS WARRIORS
1 comment


ಶಿವಮೊಗ್ಗ::ದಿನಾಂಕಃ-08-11-2022 ರಂದು ಡಿವೈಎಸ್.ಪಿ ಶಿವಮೊಗ್ಗ ಉಪ ವಿಭಾಗ ರವರ ನೇತೃತ್ವದಲ್ಲಿ, ಪಿಎಸ್.ಐ ತುಂಗಾನಗರ ಮತ್ತು ಸಿಬ್ಬಂಧಿಗಳ ತಂಡವು ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿತರಾದ 1) ಮೊಹಮ್ಮದ್ ಫೀರ್ @ ಶಾಹೀದ್, 21 ವರ್ಷ, ಮದಾರಿ ಪಾಳ್ಯ, 2) ಯೂಸೂಫ್ ಖಾನ್, 20 ವರ್ಷ, ಮತ್ತೂರು ರಸ್ತೆ, ಶಿವಮೊಗ್ಗ ಮತ್ತು 3) ಮೊಹಮ್ಮದ್ ಆಸೀಫ್ @ ಮೊಹಮ್ಮದ್ ರಫೀಕ್ @ ಅಂಡಾ, 21 ವರ್ಷ, ಮದಾರಿ ಪಾಳ್ಯ ಶಿವಮೊಗ್ಗ ರವರುಗಳನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ರೂ 20,000 ಮೌಲ್ಯದ 615 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಂಡು NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ….

ರಘುರಾಜ್ ಹೆಚ್.ಕೆ…9449553305…

Related Articles

1 comment

mitolyn official January 26, 2026 - 10:57 am

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...