Home ರಾಜ್ಯಶಿವಮೊಗ್ಗ:ಸಿಟಿ ಸೆಂಟರ್ ಮಾಲ್ ನಲ್ಲಿ “ಬ್ಯಾರೀಸ್ ಗ್ರೂಪ್” ನಿಂದ ವಿನೂತನವಾಗಿ “”ಮಕ್ಕಳ ದಿನಾಚರಣೆ”” ಆಚರಣೆ..!!

ಶಿವಮೊಗ್ಗ:ಸಿಟಿ ಸೆಂಟರ್ ಮಾಲ್ ನಲ್ಲಿ “ಬ್ಯಾರೀಸ್ ಗ್ರೂಪ್” ನಿಂದ ವಿನೂತನವಾಗಿ “”ಮಕ್ಕಳ ದಿನಾಚರಣೆ”” ಆಚರಣೆ..!!

by EDITOR NEWS WARRIORS
0 comments

ಶಿವಮೊಗ್ಗ : ಇಂದು ನಗರದ ಕೇಂದ್ರ ಬಿಂದು ಸಿಟಿ ಸೆಂಟರ್ ಮಾಲ್ ನಲ್ಲಿ ಬ್ಯಾರೀಸ್ ಗ್ರೂಪ್ ನಿಂದ ವಿನೂತನವಾಗಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು.

ತರಂಗ ಶಾಲೆಯ ಕಿವುಡ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ ಆಚರಿಸಿಕೊಂಡ ಬ್ಯಾರಿಸ್ ಗ್ರೂಪ್ :

ನಗರದ ತರಂಗ ಶಾಲೆಯ ಕಿವುಡ ಮಕ್ಕಳಿಗೆ ವಿವಿಧ ರೀತಿಯ ಆಟಗಳು ವಿಡಿಯೋ ಗೇಮ್ ಗಳು ರೈಲಿನ ಆಟಗಳು ಇತರ ಬಗೆಯ ಆಟಗಳನ್ನು ಆಡಿಸುವುದರ ಜೊತೆಗೆ ವಿಶೇಷವಾದ ತಿಂಡಿ ತಿನಿಸುಗಳನ್ನು ನೀಡುವುದರೊಂದಿಗೆ ವಿಶಿಷ್ಟವಾಗಿ ವಿನೂತನವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಿದರು…

ನಿರಂತರವಾಗಿ ಬ್ಯಾರೀಸ್ ಗ್ರೂಪ್ ನಿಂದ ಕಾರ್ಯಕ್ರಮಗಳು :

ನಿರಂತರವಾಗಿ ಬ್ಯಾರಿಸ್ ಗ್ರೂಪ್ ನಿಂದ ಇಂತಹ ಕಾರ್ಯಕ್ರಮಗಳು ನಡೆಯುತ್ತಿದ್ದು.ಇದೂಂದು ಉತ್ತಮ ಬೆಳವಣಿಗೆಯಾಗಿದ್ದು. ಇಂತಹ ಸಮಾಜಮುಖಿ ಕಾರ್ಯಗಳು ಹೀಗೆ ಮುಂದುವರೆದುಕೊಂಡು ಹೋಗಬೇಕು ಎನ್ನುವುದು ಪತ್ರಿಕೆಯ ಹಾರೈಕೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...