Home ರಾಜ್ಯBADRAVATHI NEWS:: ಗಲಾಟೆ ಆರೋಪಿಗಳನ್ನು ಬಂಧಿಸಿ ಕೇಸ್ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಪೊಲೀಸರು..!!!

BADRAVATHI NEWS:: ಗಲಾಟೆ ಆರೋಪಿಗಳನ್ನು ಬಂಧಿಸಿ ಕೇಸ್ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಪೊಲೀಸರು..!!!

by EDITOR NEWS WARRIORS
0 comments

ದಿನಾಂಕ:-13/11/2022 ರಂದು ಸಂಜೆ ಭದ್ರಾವತಿಯ ಜ್ಯೂನಿಯರ್ ಕಾಲೇಜ್ ನ ಹತ್ತಿರ ಜಹೀರ್, ಅಸ್ಲಂ ಹಾಗೂ ಹರೀಶ್, ಗೌತಮ್ @ ಅಪ್ಪು ರವರುಗಳ ಮದ್ಯೆ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಜಹೀರ್ ನೀಡಿದ ದೂರಿನ ಮೇರೆಗೆ ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 138/2022 ಮತ್ತು ಹರೀಶ್ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 139/2022 ಹಾಗೂ ಆಸ್ಪತ್ರೆಗೆ ದಾಖಲಾಗಿದ್ದ ಜಹೀರ್ ನನ್ನು ನೋಡಲು ಹೋದಾಗ ಚಾಕುವಿನಿಂದ ಚುಚ್ಚಿ ರಕ್ತಗಾಯ ಪಡಿಸಿರುತ್ತಾರೆಂದು ರಿಜ್ವಾನ್ ನೀಡಿದ ದೂರಿನ ಮೇರೆಗೆ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 141/2022 ಸೇರಿ ಒಟ್ಟು 03 ಪ್ರಕರಣಗಳು ದಾಖಲಾಗಿರುತ್ತದೆ.

ದಿನಾಂಕಃ- 15-11-2022 ರಂದು ಗುನ್ನೆ ಸಂಖ್ಯೆ 138/2022ರ ಆರೋಪಿತರಾದ 1) ಹರೀಶ್, 22 ವರ್ಷ ನೆಹರೂ ನಗರ ಭದ್ರಾವತಿ ಮತ್ತು 2) ಗೌತಮ್ @ ಅಪ್ಪು, 22 ವರ್ಷ, ನೆಹರೂ ನಗರ ಭದ್ರಾವತಿ ರವರುಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.

ಗುನ್ನೆ ಸಂಖ್ಯೆ 139/2022ರ ಆರೋಪಿತರಾದ 1) ಜಹೀರ್, 27 ವರ್ಷ, ಸಿದ್ದಾಪುರ ಹೊಸೂರು ಗ್ರಾಮ ಭದ್ರಾವತಿ ಮತ್ತು 2) ಅಸ್ಲಾಂ @ ಅಸ್ಲಿ, 29 ವರ್ಷ, ಎಕಿನ್ಸಾ ಕಾಲೋನಿ, ಭದ್ರಾವತಿ ರವರುಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.

ಗುನ್ನೆ ಸಂಖ್ಯೆ 141/2022ರ ಆರೋಪಿತರಾದ 1)ಮಂಜುನಾಥ್, 24 ವರ್ಷ, ಹೊಸಮನೆ ಭದ್ರಾವತಿ ಮತ್ತು 2) ಅಶೋಕ್, 22 ವರ್ಷ, ಹೊಸಮನೆ ಭದ್ರಾವತಿ ರವರುಗಳನ್ನು ದಸ್ತಗಿರಿ ಮಾಡಲಾಗಿರುತ್ತದೆ.

ಸದರಿ ಮೂರು ಪ್ರಕರಣಗಳಲ್ಲಿ ದಸ್ತಗಿರಿ ಮಾಡಲಾದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಹಾಜರಪಡಿಸಲಾಗಿರುತ್ತದೆ ಎಂದು ಪೊಲೀಸ ಇಲಾಖೆ ತಿಳಿಸಿದೆ….

ರಘುರಾಜ್ ಹೆಚ್.ಕೆ… 9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...