Home ರಾಜ್ಯಶಿವಮೊಗ್ಗ:: ರೌಡಿಶೀಟರ್ ಗಳಿಗೆ ರೌಡಿ ಪೆರೇಡ್ ನಡೆಸಿ ಖಡಕ್ ಎಚ್ಚರಿಕೆ ನೀಡಿದ ಎಸ್ ಪಿ ಮಿಥುನ್ ಕುಮಾರ್..!!!

ಶಿವಮೊಗ್ಗ:: ರೌಡಿಶೀಟರ್ ಗಳಿಗೆ ರೌಡಿ ಪೆರೇಡ್ ನಡೆಸಿ ಖಡಕ್ ಎಚ್ಚರಿಕೆ ನೀಡಿದ ಎಸ್ ಪಿ ಮಿಥುನ್ ಕುಮಾರ್..!!!

by EDITOR NEWS WARRIORS
0 comments

ಶಿವಮೊಗ್ಗ : ನಗರದಲ್ಲಿ ಕಾನೂನು ಸುವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮತ್ತು ರೌಡಿ ಆಸಾಮಿಗಳ ಮೇಲೆ ಹೆಚ್ಚಿನ ನಿಗಾವಹಿಸುವ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಈ ದಿನ ದಿನಾಂಕಃ-16-11-2022 ರಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಆವರಣದಲ್ಲಿ ಶಿವಮೊಗ್ಗ ನಗರದ ದೊಡ್ಡಪೇಟೆ, ಕೋಟೆ, ತುಂಗಾನಗರ, ಶಿವಮೊಗ್ಗ ಗ್ರಾಮಾಂತರ, ಜಯನಗರ ಮತ್ತು ವಿನೋಭನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ ಒಟ್ಟು 82 ಚಟುವಟಿಕೆ ಉಳ್ಳ ರೌಡಿ ಆಸಾಮಿಗಳ ಪೆರೇಡ್ ನಡೆಸಿ, ಅವರುಗಳ ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸಗಳ ಬಗ್ಗೆ ವಿಚಾರಣೆ ನಡೆಸಿದರು.

ವಾರದಲ್ಲಿ ಎರಡು ದಿನಗಳು ಕಡ್ಡಾಯವಾಗಿ ಠಾಣೆಗೆ ಹಾಜರಾಗಿ ಹಾಜರಾತಿ ನೀಡುವಂತೆ ಸೂಚನೆ ನೀಡಿದರು ಮತ್ತು ಇತ್ತೀಚಿನ ದಿನಗಳಲ್ಲಿ ಯಾವುದಾದರೂ ಅಪಾರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ಸಹಾ ಪರಿಶಿಲನೆ ನಡೆಸಿ, ಇನ್ನು ಮುಂದೆ ಯಾವುದೇ ಕಾನೂನು ಬಾಹೀರ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿದರು…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...