Home ರಾಜ್ಯಶಿವಮೊಗ್ಗ ಜಿಲ್ಲಾ ಜನತಾದಳ (ಜಾ) ಹಿಂದೂಳಿದ ವರ್ಗಗಳ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಯುವ ಮುಖಂಡ ನವುಲೆ ಮಂಜುನಾಥ್ ನೇಮಕ..!!

ಶಿವಮೊಗ್ಗ ಜಿಲ್ಲಾ ಜನತಾದಳ (ಜಾ) ಹಿಂದೂಳಿದ ವರ್ಗಗಳ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಯುವ ಮುಖಂಡ ನವುಲೆ ಮಂಜುನಾಥ್ ನೇಮಕ..!!

by EDITOR NEWS WARRIORS
0 comments

ಶಿವಮೊಗ್ಗ : ಯುವ ಉತ್ಸಾಹಿ ಜಿಲ್ಲಾ ಜಾತ್ಯತೀತ ಜನತಾದಳದ ಮುಖಂಡರಾದ ನವುಲೆ ಮಂಜುನಾಥ್ ಅವರನ್ನು ಜನತಾದಳದ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಅವರು ಜಿಲ್ಲೆಯ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಧ್ಯಕ್ಷರಾಗಿ ನೇಮಕ ಮಾಡಿದ್ದಾರೆ…

ಪಕ್ಷವನ್ನು ಸಮರ್ಥವಾಗಿ ಕಟ್ಟುವುದು, ಪರಿಶಿಷ್ಟ ಪಂಗಡಗಳನ್ನು ಸಂಘಟಿಸುವುದರ ಮೂಲಕ ಉತ್ತಮ ಸಂಘಟನೆಯನ್ನು ಮಾಡಿ ಸದಾ ಪಕ್ಷದ ಬೆಳವಣಿಗೆಗೆ ಸಹಕರಿಸುವ ದೃಷ್ಟಿಯಿಂದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಕಾರ್ಯಧ್ಯಕ್ಷರನ್ನಾಗಿ ನವುಲೆ ಮಂಜುನಾಥ್ ಅವರನ್ನು ನೇಮಕ ಮಾಡಿದ್ದಾರೆ…

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...