Home ರಾಜ್ಯPOLITICAL BREAKING NEWS: ಗರಿಗೆದರಿದ ರಾಜಕೀಯ ಚಟುವಟಿಕೆ ಮಾಜಿ ಸಚಿವ ಈಶ್ವರಪ್ಪಗೆ ಒಲಿಯುತ್ತಾ ಸಚಿವ ಸಂಪುಟದಲ್ಲಿ ಸ್ಥಾನ..?! ಮತ್ಯಾರಿಗೆ ಇದೆ ಮಂತ್ರಿ ಗಿರಿ ಅದೃಷ್ಟ..?! ಫುಲ್ ಡೀಟೇಲ್ಸ್..!!

POLITICAL BREAKING NEWS: ಗರಿಗೆದರಿದ ರಾಜಕೀಯ ಚಟುವಟಿಕೆ ಮಾಜಿ ಸಚಿವ ಈಶ್ವರಪ್ಪಗೆ ಒಲಿಯುತ್ತಾ ಸಚಿವ ಸಂಪುಟದಲ್ಲಿ ಸ್ಥಾನ..?! ಮತ್ಯಾರಿಗೆ ಇದೆ ಮಂತ್ರಿ ಗಿರಿ ಅದೃಷ್ಟ..?! ಫುಲ್ ಡೀಟೇಲ್ಸ್..!!

by EDITOR NEWS WARRIORS
1 comment

ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೆ ತೆರೆಮರೆಯಲ್ಲಿ ತಯಾರಿ ನಡೆದಿದ್ದು…


ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಆ ಬಳಿಕ ಸಂಪುಟ ವಿಸ್ತರಣೆ ನಡೆಯಲಿದ್ದು.

ಈ ಸುದ್ದಿಗೆ ಇಂಬು ನೀಡುವಂತೆ ಸಿಎಂ ಬೊಮ್ಮಾಯಿ ಎರಡು ದಿನಗಳ ಹಿಂದೆ ಸಂಘ-ಪರಿವಾರದ ಹಿರಿಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎನ್ನಲಾಗುತ್ತಿದ್ದು.


ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಪೊಲೀಸ್ ಇಲಾಖೆಯಿಂದ ಕ್ಲಿನ್ ಚೀಟ್ ಸಿಕ್ಕಿರುವುದರಿಂದ ಹಿಂದೆ ಕೊಟ್ಟ ಮಾತಿನಂತೆ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಿದೆ. ಇನ್ನೊಂದು ಕಡೆ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಇದ್ದರೆ ಪಕ್ಷ ತೊರೆಯುವುದಾಗಿ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಪರಿಸ್ಥಿತಿ ಹತೋಟಿಗೆ ತರಲು ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆ ಕೊನೆಯ ಅಸ್ತ್ರವಾಗಿದೆ.

ಇನ್ನೊಂದು ಕಡೆ ಪಂಚಮಸಾಲಿ ಹೋರಾಟವನ್ನು ತಾತ್ಕಾಲಿಕವಾಗಿ ಶಮನ ಮಾಡುವುದಕ್ಕಾಗಿ ಆ ಸಮುದಾಯಕ್ಕೆ ಪ್ರಬಲ ಮುಖಂಡನನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಅರವಿಂದ ಬೆಲ್ಲದ ಪೈಕಿ ಒಬ್ಬರಿಗೆ ಸಂಪುಟಕ್ಕೆ ಸೇರಿಕೊಂಡು ಸೇರಿಸಿಕೊಂಡು ತಾತ್ಕಾಲಿಕವಾಗಿ ಆ ಸಮುದಾಯಕ್ಕೆ ಸಮಾಧಾನ ಮಾಡುವ ಯತ್ನ ತೆರೆಮರೆಯಲ್ಲಿ ನಡೆಸಲಾಗುತ್ತಿದೆ.

ಇಬ್ಬರು ಮಾಜಿ ಸಚಿವರ ಜತೆಗೆ ಜಾತಿ ಹಾಗೂ ಪ್ರಾದೇಶಿಕತೆ ಆಧರಿಸಿ ಮತ್ತೆ ನಾಲ್ವರಿಗೆ ಅವಕಾಶ ಸಿಗುವ ಸಾಧ್ಯತೆ ಇದ್ದು. ಅಧಿವೇಶನಕ್ಕೆ ಮುಂಚಿತವಾಗಿಯೇ ಸಂಪುಟ ವಿಸ್ತರಣೆ ಆಗುತ್ತಾ..? ಅಥವಾ ಅಧಿವೇಶನದ ನಂತರ ಪ್ರಕ್ರಿಯೆ ಪ್ರಾರಂಭವಾಗುತ್ತಾ ಕಾದು ನೋಡಬೇಕು…

ರಘುರಾಜ್ ಹೆಚ್.ಕೆ..9449553305…

Related Articles

1 comment

mitolyn January 26, 2026 - 6:35 am

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...