Home ರಾಜ್ಯಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಚಾಲಕರಿಗೆ ದಂಡ ವಿಧಿಸಿದ ಶಿವಮೊಗ್ಗ ಜಿಲ್ಲಾ ಪೊಲೀಸರು..!!

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ ಚಾಲಕರಿಗೆ ದಂಡ ವಿಧಿಸಿದ ಶಿವಮೊಗ್ಗ ಜಿಲ್ಲಾ ಪೊಲೀಸರು..!!

by EDITOR NEWS WARRIORS
0 comments

ದಿನಾಂಕ: 16-12-2022 ರಂದು ಸಂಜೆ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 20 Check Post ಗಳನ್ನು ಹಾಕಿ ವಾಹನಗಳ ತಪಾಸಣೆಯನ್ನು ಮಾಡಲಾಗಿದ್ದು.

ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಶಿವಮೊಗ್ಗ ವಿಭಾಗ -16, ಭದ್ರಾವತಿ ಉಪ ವಿಭಾಗ – 03, ಸಾಗರ ಉಪ ವಿಭಾಗ – 06, ಶಿಕಾರಿಪುರ ವಿಭಾಗ – 05 ಮತ್ತು ತೀರ್ಥಹಳ್ಳಿ ಉಪ ವಿಭಾಗ – 16 ಸೇರಿದಂತೆ ಒಟ್ಟು 46 Drunk and Drive ಪ್ರಕರಣಗಳನ್ನು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಚಾಲಕರ ವಿರುದ್ಧ ದಾಖಲಿಸಲಾಗಿದೆ.

ಕುಡಿದು ವಾಹನ ಚಲಾಯಿಸುವ ವಾಹನ ಚಾಲಕರು ಇನ್ನು ಮುಂದೆ ಹುಷಾರ್ ಆಗಿ ಇರಬೇಕು…. ತಮ್ಮ ಪ್ರಾಣವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಬೇರೆಯವರ ಪ್ರಾಣವನ್ನು ಉಳಿಸುವುದಕ್ಕಾಗಿ ಕುಡಿದು ವಾಹನ ಚಾಲನೆ ಮಾಡಬಾರದು…

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!