Home ರಾಜ್ಯಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪನವರ ಪುಣ್ಯಸ್ಮರಣೆ..!!

ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪನವರ ಪುಣ್ಯಸ್ಮರಣೆ..!!

by EDITOR NEWS WARRIORS
0 comments
ಮಾಜಿ ಮುಖ್ಯಮಂತ್ರಿಗಳು ಹಾಗೂ ಈ ನಾಡು ಕಂಡ ಧೀಮಂತ ನಾಯಕ ದಿವಂಗತ ಎಸ್, ಬಂಗಾರಪ್ಪನವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಜಿಲ್ಲಾ ಆರ್ಯ ಈಡಿಗಭವನದಲ್ಲಿ ಜಿಲ್ಲಾ ಆರ್ಯ ಈಡಿಗ ಸಂಘದಿಂದ  ಪುಷ್ಪ ನಮನ ಸಲ್ಲಿಸುವ ಮೂಲಕ ಇಂದು ಆಚರಿಸಲಾಯಿತು..

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು, ಅಧ್ಯಕ್ಷರಾದ ಹುಲ್ತಿಕೊಪ್ಪ ಆರ್ ಶ್ರೀಧರ್ ರವರು ನಿರ್ದೇಶಕರಾದ  ಏನ್. ಹೊನ್ನಪ್ಪನವರು, ಜಿ.ಡಿ. ಮಂಜುನಾಥ್ ಬಾಳೆಗುಂಡಿ ಸುರೇಶ್ ರವರು, ಕಾಗೋಡು ರಾಮಪ್ಪ, ಎಸ್. ಎಂ.ಮಹೇಶ್ ಬಂಡಿ ರಾಮಚಂದ್ರ, ತೇಕಲೆ ರಾಜಪ್ಪ, ಡಿ. ದೇವಪ್ಪ, ಹೆಚ್.ಎನ್.  ಮಹೇಂದ್ರ, ವೆಂಕಟೇಶ್ ಮೂರ್ತಿ, ಕೃಷ್ಣಮೂರ್ತಿ, ತಡಗಣಿ ನಾಗರಾಜ್, ಕುಪ್ಪಯ್ಯ, ರಮೇಶ್, ರವಿ , ಕೆ ಎಲ್.ಉಮೇಶ್, ರಾಜ್‌ಕುಮಾರ್, ನಾಗರಾಜ್ ಇನ್ನಿತರರು ಹಾಜರಿದ್ದರು...

ರಘುರಾಜ್ ಹೆಚ್.ಕೆ..9449553305...

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...