Friday, 23 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ರಾಜ್ಯ

ದಿನಪತ್ರಿಕೆ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 12ನೇ ಸರ್ವಸದಸ್ಯರ ಸಭೆ !!

ಇಂದು ಶಿವಮೊಗ್ಗ ನಗರದ ಪ್ರೆಸ್ ಟ್ರಸ್ಟ್ ನಲ್ಲಿ ದಿನಪತ್ರಿಕೆ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ ದಿಂದ 12 ನೇ ವರ್ಷದ ಸರ್ವ ಸದಸ್ಯರ ಸಭೆಯನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಲ್ಲಿ ನಡೆಸಲಾಯಿತು. ಸಂಘದ ಅಧ್ಯಕ್ಷರಾದ ಮುಕ್ತಿರ್ ಅಹ್ಮದ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು .ಕಾರ್ಯಕ್ರಮದಲ್ಲಿ…

ಇಂದು ಶಿವಮೊಗ್ಗ ನಗರದ ಪ್ರೆಸ್ ಟ್ರಸ್ಟ್ ನಲ್ಲಿ ದಿನಪತ್ರಿಕೆ ಉಪ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ ದಿಂದ 12 ನೇ ವರ್ಷದ ಸರ್ವ ಸದಸ್ಯರ ಸಭೆಯನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಲ್ಲಿ ನಡೆಸಲಾಯಿತು. ಸಂಘದ ಅಧ್ಯಕ್ಷರಾದ ಮುಕ್ತಿರ್ ಅಹ್ಮದ್ ಅಧ್ಯಕ್ಷತೆಯಲ್ಲಿ ನಡೆಸಲಾಯಿತು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಗಣೇಶ್ ಭಟ್, ಕಾರ್ಯದರ್ಶಿ ಯೋಗೇಶ್, ಸಹ ಕಾರ್ಯದರ್ಶಿ ರಾಮು ,ಸಂಘಟನಾ ಕಾರ್ಯದರ್ಶಿ ಮಂಜುನಾಥ್ ,ಎಸ್ .ಪಿ ಖಜಾಂಚಿ ,ಮಂಜುನಾಥ್ ಎಸ್. ಎಚ್, ಮಾಧ್ಯಮ ಮಿತ್ರ ಎನ್. ಮಾಲತೇಶ್, ನಿರ್ದೇಶಕರಾದ ಕುಮಾರ್. ಹರ್ಷ ಧನಂಜಯ್, ಗುರುರಾಜ್, ಮತ್ತು ಸಂಘದ ಸದಸ್ಯರುಗಳು ಭಾಗವಹಿಸಿದ್ದರು…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/78928308999…

EDITOR NEWS WARRIORS

One thought

  1. В этом обзорном материале представлены увлекательные детали, которые находят отражение в различных аспектах жизни. Мы исследуем непонятные и интересные моменты, позволяя читателю увидеть картину целиком. Погрузитесь в мир знаний и удивительных открытий!
    Изучить вопрос глубже – https://quick-vyvod-iz-zapoya-1.ru/

Leave a comment