Home ರಾಜ್ಯಕುಪ್ಪಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿಶೇಷ ಪ್ರಯತ್ನದ ಫಲವಾಗಿ ಯಗದಕವಿ ಜಗದಕವಿ,ರಾಷ್ಟ್ರಕವಿ ಕುವೆಂಪು ನಿವಾಸದ ಸುಣ್ಣಬಣ್ಣಕ್ಕೆ ದುರಸ್ತಿಗೆ 1 ಕೋಟಿ ರೂ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ..!!

ಕುಪ್ಪಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿಶೇಷ ಪ್ರಯತ್ನದ ಫಲವಾಗಿ ಯಗದಕವಿ ಜಗದಕವಿ,ರಾಷ್ಟ್ರಕವಿ ಕುವೆಂಪು ನಿವಾಸದ ಸುಣ್ಣಬಣ್ಣಕ್ಕೆ ದುರಸ್ತಿಗೆ 1 ಕೋಟಿ ರೂ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ..!!

by EDITOR NEWS WARRIORS
0 comments

ತೀರ್ಥಹಳ್ಳಿ : ವಿಶ್ವಮಾನವ ಸಂದೇಶವನ್ನು ಸಾರಿದ ಯುಗದ ಕವಿ ಜಗದ ಕವಿ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ನಿವಾಸದ ಸುಣ್ಣ ಬಣ್ಣ ಕಾಮಗಾರಿಗಳಿಗೆ ದುರಸ್ತಿ ಕಾರ್ಯಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಒಂದು ಕೋಟಿ ರೂ ಬಿಡುಗಡೆ ಮಾಡಿದ್ದಾರೆ..

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿಶೇಷ ಪ್ರಯತ್ನದ ಫಲವಾಗಿ ರಾಷ್ಟ್ರಕವಿ ಕುವೆಂಪು ನಿವಾಸಕ್ಕೆ ಒಂದು ಕೋಟಿ ರೂ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದು…

ಪ್ರವಾಸಿಗರು ಹೆಚ್ಚಾಗಿ ಬರುವ ಕುಪ್ಪಳ್ಳಿ‌ ಇನ್ನಷ್ಟು ಅಭಿವೃದ್ಧಿ ಕಾಣಲಿ ಆ ಮೂಲಕ ರಾಷ್ಟ್ರಕವಿ ಕುವೆಂಪು ನೆನಪು ಶಾಶ್ವತವಾಗಿ ಉಳಿಯಲಿ..

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...