Home ರಾಜ್ಯಕಾರ್ಮಿಕ ಇಲಾಖೆ : ಕಿಟ್ ಬಂದು ತಿಂಗಳುಗಳು ಕಳೆದಿದ್ದರೂ ವಿತರಣೆ ಮಾಡದೆ ಇರುವ ಇಲಾಖೆ..!! ಅಧಿಕಾರಿಗಳ ನಿರ್ಲಕ್ಷತನ ತಾಲೂಕು ಆಡಳಿತದ ಬೇಜವಾಬ್ದಾರಿಕ್ಕೆ ಹಿಡಿದ ಕೈಗನ್ನಡಿ..!!

ಕಾರ್ಮಿಕ ಇಲಾಖೆ : ಕಿಟ್ ಬಂದು ತಿಂಗಳುಗಳು ಕಳೆದಿದ್ದರೂ ವಿತರಣೆ ಮಾಡದೆ ಇರುವ ಇಲಾಖೆ..!! ಅಧಿಕಾರಿಗಳ ನಿರ್ಲಕ್ಷತನ ತಾಲೂಕು ಆಡಳಿತದ ಬೇಜವಾಬ್ದಾರಿಕ್ಕೆ ಹಿಡಿದ ಕೈಗನ್ನಡಿ..!!

by EDITOR NEWS WARRIORS
0 comments


ತೀರ್ಥಹಳ್ಳಿ:- ಕಾರ್ಮಿಕ ಇಲಾಖೆ ಕಿಟ್ ಬಂದು ತಿಂಗಳುಗಳು ಕಳೆದಿದ್ದರೂ ವಿತರಣೆ ಮಾಡದೆ ಇರುವುದು ಅವರ ನಿರ್ಲಕ್ಷತನವನ್ನು ಎದ್ದು ಕಾಣಿಸುತ್ತದೆ. ಸರ್ಕಾರದ ಸೌಲಭ್ಯಗಳನ್ನು ಜನರಿಗೆ ಒದಗಿಸುವಲ್ಲಿ ಕಾರ್ಮಿಕ ಇಲಾಖೆ ವಿಫಲವಾಗಿದೆ ಎನ್ನಬಹುದು. ಇಲಾಖೆಯಲ್ಲಿ ಲಂಚಾವತಾರ ಹೆಚ್ಚಾಗಿದ್ದು ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸಬೇಕಾದ ಇವರುಗಳೇ ಲಂಚಕ್ಕಾಗಿ ಬೇಡಿಕೆ ಇಡುತ್ತಿರುವುದು ವಿಪರ್ಯಾಸ ಎನ್ನಬಹುದು.. ಕರ್ತವ್ಯ ಲೋಪದಡಿಯಲ್ಲಿ ಒಬ್ಬ ಕಾರ್ಮಿಕ ಇಲಾಖೆಯ ಅಧಿಕಾರಿಯನ್ನು ಈಗಾಗಲೇ ವಜಾ ಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು..

6ನೇ ತರಗತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಬಿಡುಗಡೆಯಾದ ಕಿಟ್ ವಿತರಣೆ ಮಾಡದೆ ಹಾಗೆ ಇಟ್ಟುಕೊಂಡಿರುವುದು ಇವರ ಕರ್ತವ್ಯ ನಿರ್ಲಕ್ಷತನವನ್ನು ತೋರುತ್ತದೆ..

ಇದಕ್ಕೆಲ್ಲ ನೇರವಾಗಿ ಹೊಣೆ ತಾಲೂಕ ಆಡಳಿತ ಎಂದರೆ ತಪ್ಪಾಗುವುದಿಲ್ಲ ಇತ್ತೀಚಿನ ದಿನಗಳಲ್ಲಿ ತೀರ್ಥಹಳ್ಳಿ ತಾಲೂಕು ಆಡಳಿತ ಸಮರ್ಪಕವಾದ ಕರ್ತವ್ಯ ನಿರ್ವಹಿಸುವುದರಲ್ಲಿ ವಿಫಲವಾಗಿದೆ ಎನ್ನಬಹುದು…

ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಕಾರ್ಮಿಕ ಇಲಾಖೆಗೆ ಸರಿಯಾದ ಮಾರ್ಗದರ್ಶನ ನೀಡಿ ಸಮರ್ಪಕವಾಗಿ ಕಿಟ್ ವಿತರಣೆ ಆಗುವಂತೆ ನೋಡಿಕೊಂಡರೆ ಸರ್ಕಾರ ತಂದ ಯೋಜನೆ ಸಮರ್ಪಕವಾಗಿ ಅನುಷ್ಠಾನವಾದಂತೆ ಆಗುತ್ತದೆ..

ರಘುರಾಜ್ ಹೆಚ್. ಕೆ…9449553305…


Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...