Home ರಾಜ್ಯಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಂಗೀತ ಸಂಭ್ರಮ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ..!!

ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಂಗೀತ ಸಂಭ್ರಮ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ..!!

by EDITOR NEWS WARRIORS
1 comment

ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಂಗೀತ ಸಂಭ್ರಮ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಕಾರ್ಯವನ್ನು ಶಾಂತಿ ನಗರದ ಜನಪ್ರಿಯ ಶಾಸಕರಾದ ಹ್ಯಾರಿಸ್ ರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕೆಂಪೇಗೌಡ ವೇದಿಕೆಯ ಅಧ್ಯಕ್ಷ ರಾದ ಶಿವಕುಮಾರ್, ವೆಂಕಟೇಶ್, ಅಬ್ಬಾಸ್ ,ಮಿರ್ಜಾ. ಮೊಹಮದ್ ಇಸ್ಮಾಯಿಲ್ ಉಪಸ್ಥಿತರಿದ್ದರು..


60 ಜನಕ್ಕೂ ಹೆಚ್ಚು ಕವಿ ಕವಯತ್ರಿಯರು ಆಗಮಿಸಿದ್ದರು
ಎಲ್ಲರೂ ವಿಶ್ವಮಾನವನಿಗೆ ಧನ್ಯತೆಯನ್ನು ಬಿಂಬಿಸುವಂತಹ ಕವನಗಳನ್ನು ವಾಚಿಸಿದರು
ಎಲೆಮರೆಕಾಯಿಯಂತೆ
ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸಿದರು. ಇದು ಜಾಗೃತಿ ಟ್ರಸ್ಟ್ ನ ವಿಭಿನ್ನ ವಿಶೇಷತೆ.

ಪ್ರಕೃತಿ ಸೌಂದರ್ಯದ ಮಡಿಲಲ್ಲಿ
ಹಕ್ಕಿ ಪಕ್ಷಿಗಳ ಇಂಚರದಲ್ಲಿ
ಗಿಡ ಬಳ್ಳಿ ಮರಗಳ ಆಹ್ಲಾದಕರ ವಾತಾವರಣದಲ್ಲಿ
ಎಲ್ಲಾ ಕವಿ ಮಿತ್ರರ ಹಾಗೂ ಗುರು ಹಿರಿಯರ ಸಮಾಗಮದಲ್ಲಿ
ಸಹಬಾಳ್ವೆ ಸಹಮತ ಕನ್ನಡ ನಾಡು ನುಡಿ ಕುವೆಂಪು ಅವರ ತತ್ವಗಳನ್ನು ನೆನೆಯುತ್ತಾ ಕುವೆಂಪು ಜಯಂತಿಯ ಆಚರಣೆ ಅದ್ದೂರಿಯಾಗಿ ನಡೆಯಿತು.
ಸಮಾಜದಲ್ಲಿ ಎಲ್ಲಾ ಪ್ರತಿಭೆಗಳಿಗೆ ವೇದಿಕೆಗಳನ್ನು ಕಲ್ಪಿಸಿಕೊಟ್ಟು
ಯಶಸ್ಸಿನ ಪಥದಲ್ಲಿ ಸಾಗುತಿದೆ
ಈ ಜಾಗೃತಿ ಟ್ರಸ್ಟ್…..

ರಘುರಾಜ್ ಹೆಚ್.ಕೆ…9449553305..

Related Articles

1 comment

GeorgeZew July 20, 2025 - 10:21 pm

best barbershop- https://www.menspire.sg

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...