Home ರಾಜ್ಯSHIVAMOGGA : ‌‌ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಂದ ಪೂರ್ವ ಸಂಚಾರ ಪೊಲೀಸ್‌ಠಾಣೆಯ ಹೊಸ ಕಟ್ಟಡದ ಉದ್ಘಾಟನೆ ಶಿವಮೊಗ್ಗ ಜಿಲ್ಲಾ ಪೊಲೀಸ್‌ಗೆ ಹಸ್ತಾಂತರ..!!

SHIVAMOGGA : ‌‌ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಂದ ಪೂರ್ವ ಸಂಚಾರ ಪೊಲೀಸ್‌ಠಾಣೆಯ ಹೊಸ ಕಟ್ಟಡದ ಉದ್ಘಾಟನೆ ಶಿವಮೊಗ್ಗ ಜಿಲ್ಲಾ ಪೊಲೀಸ್‌ಗೆ ಹಸ್ತಾಂತರ..!!

by EDITOR NEWS WARRIORS
1 comment

ಶಿವಮೊಗ್ಗ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲ ಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಶಿವಮೊಗ್ಗ ನಗರದಲ್ಲಿ ನಿರ್ಮಿಸಲಾಗಿರುವ ಪೂರ್ವ ಸಂಚಾರ ಪೊಲೀಸ್‌ಠಾಣೆಯ ಹೊಸ ಕಟ್ಟಡವನ್ನು ಉದ್ಘಾಟನೆ ಮಾಡಿ, ಶಿವಮೊಗ್ಗ ಜಿಲ್ಲಾ ಪೊಲೀಸ್‌ ಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ತ್ಯಾಗರಾಜನ್‌, ಐಪಿಎಸ್‌, ಡಿಐಜಿಪಿ, ಪೂರ್ವ ವಲಯ ದಾವಣಗೆರೆ, ಮಿಥುನ್ ಕುಮಾರ್‌, ಐಪಿಎಸ್‌, ಪೊಲೀಸ್ ಅಧೀಕ್ಷಕರು ಶಿವಮೊಗ್ಗ, ರೋಹನ್‌ ಜಗದೀಶ್‌, ಐಪಿಎಸ್‌, ಎಎಸ್.ಪಿ ಸಾಗರ, ಈಶ್ವರಪ್ಪ, ಮಾಜಿ ಸಚಿವರು ಮತ್ತು ಶಾಸಕರು, ಶಿವಮೊಗ್ಗ, ಆಯನೂರು ಮಂಜುನಾಥ್‌, ಎಂ ಎಲ್‌ ಸಿ ಮತ್ತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ…9449553305….

Related Articles

1 comment

RichardBiast June 24, 2025 - 12:04 am

Этот увлекательный информационный материал подарит вам массу новых знаний и ярких эмоций. Мы собрали для вас интересные факты и сведения, которые обогатят ваш опыт. Откройте для себя увлекательный мир информации и насладитесь процессом изучения!
Подробнее можно узнать тут – https://vyvod-iz-zapoya-1.ru/

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!