Home ರಾಜ್ಯಶಿವಮೊಗ್ಗಕ್ಕೆ ಬರ್ತಾರೆ ಶಿವರಾಜ್ ಕುಮಾರ್..!!

ಶಿವಮೊಗ್ಗಕ್ಕೆ ಬರ್ತಾರೆ ಶಿವರಾಜ್ ಕುಮಾರ್..!!

by EDITOR NEWS WARRIORS
1 comment


ಶ್ರೀಮತಿ, ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಚಿತ್ರ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ 125ನೇ ವೇದ ಚಿತ್ರ ತಂಡವು ದಿನಾಂಕ: 6.01.2023 ಶುಕ್ರವಾರದಂದು ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದು, ರಾತ್ರಿ 8 ಗಂಟೆಗೆ ಡಿವಿಎಸ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ, ನಂತರ
ದಿನಾಂಕ 7.1.2023ರ ಶನಿವಾರ ಬೆಳಗ್ಗೆ 10.30 ಗಂಟೆಗೆ ಸಿಂಗಾರ ಸಭಾಂಗಣದಲ್ಲಿ ವೇದ ಚಲನಚಿತ್ರ ವೀಕ್ಷಿಸಿದ ರಂಗಭೂಮಿ ಕಲಾವಿದೆಯರು, ಕಾಲೇಜು ವಿದ್ಯಾರ್ಥಿನಿಯರು, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕ ಮಹಿಳೆಯರು, ಹಾಗೂ ಆಯ್ದ ಕೆಲವು ಚಿತ್ರ ವೀಕ್ಷಕ ಮಹಿಳೆಯರೊಂದಿಗೆ ಸಂವಾದ ನಡೆಸಲಿದ್ದಾರೆ. (ಕೇವಲ 250 ವೀಕ್ಷರಿಗೆ ಅವಕಾಶವಿದ್ದು ಪಾಸ್ ಕಡ್ಡಾಯವಿರುತ್ತದೆ) ನಂತರ 12:30 ಗಂಟೆಗೆ ಶಿವಪ್ಪ ನಾಯಕ ಸರ್ಕಲ್ ಗೆ ಆಗಮಿಸಿ ಶಿವಪ್ಪ ನಾಯಕ ಪ್ರತಿಮೆಗೆ ಮಾಲಾರ್ಪಣೆಯನ್ನು ಸಲ್ಲಿಸಿ ಚಿತ್ರತಂಡದ ಎಲ್ಲಾ ನಟ ನಟಿಯರು ಹಾಗೂ ಅಪಾರ ಅಭಿಮಾನಿಗಳೊಂದಿಗೆ ತೆರೆದ ವಾಹನದ ಮೂಲಕ ಅಮೀರ್ ಅಹ್ಮದ್ ಸರ್ಕಲ್, ನೆಹರು ರಸ್ತೆ ಮೂಲಕ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಆಗಮಿಸಲಿದ್ದು ಚಿತ್ರಮಂದಿರ ಒಳಭಾಗದಲ್ಲಿ ಹಾಕಿರುವ ವೇದಿಕೆ ಮೂಲಕ ಚಿತ್ರದ ಯಶಸ್ಸಿಗೆ ಸಹಕರಿಸಿದ ಅಭಿಮಾನಿಗಳು, ಚಿತ್ರ ರಸಿಕರು, ಹಾಗೂ ಸಾರ್ವಜನಿಕರು ಆಶೀರ್ವದಿಸಿರುವುದನ್ನು ಸ್ಮರಿಸಿ, ಕೃತಜ್ಞತೆ ಸಲ್ಲಿಸಲಿದ್ದಾರೆ… ಎನ್ನುವ ಮಾಹಿತಿಯನ್ನು

ವೇದಾ ಟೀಮ್ ಪರವಾಗಿ
ಜಿ.ಡಿ. ಮಂಜುನಾಥ್
ಶಿವಮೊಗ್ಗ… ಅವರು ನೀಡಿದ್ದಾರೆ….

ರಘುರಾಜ್ ಹೆಚ್.ಕೆ..9449553305…

     

Related Articles

1 comment

mitolyn January 26, 2026 - 1:49 am

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...