Home ರಾಜ್ಯKarnataka cabinet expansion : ಮಾಜಿ ಸಚಿವರಾದ ಈಶ್ವರಪ್ಪ ರಮೇಶ್ ಜಾರಕಿಹೊಳಿ ಫುಲ್ ಖುಷ್ ಸಂಪುಟ ವಿಸ್ತರಣೆಗೆ ಕ್ಷಣಗಣನೆ..!! ಕುತೂಹಲ ಮೂಡಿಸಿದ ಸಿಎಂ ಹೇಳಿಕೆ..?!

Karnataka cabinet expansion : ಮಾಜಿ ಸಚಿವರಾದ ಈಶ್ವರಪ್ಪ ರಮೇಶ್ ಜಾರಕಿಹೊಳಿ ಫುಲ್ ಖುಷ್ ಸಂಪುಟ ವಿಸ್ತರಣೆಗೆ ಕ್ಷಣಗಣನೆ..!! ಕುತೂಹಲ ಮೂಡಿಸಿದ ಸಿಎಂ ಹೇಳಿಕೆ..?!

by EDITOR NEWS WARRIORS
1 comment

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಿಕಾರಿಪುರದಲ್ಲಿ ಮಾತನಾಡುತ್ತಾ ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತದೆ. ಈ ಸಂಬಂಧವಾಗಿ ಬಿಜೆಪಿ ಹೈಕಮಾಂಡ್ ನಾಯಕರುಗಳು ಚಿಂತನೆ ನಡೆಸುತ್ತಿದ್ದಾರೆ. ಎನ್ನುವ ಮಾತುಗಳನ್ನಾಡಿದ್ದರು..

ಇವರ ಹೇಳಿಕೆಯ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ರಾಮಾತನಾಡುತ್ತಾ, ‘ಸಚಿವ ಸಂಪುಟ ವಿಸ್ತರಣೆ ಕುರಿತು ಕೇಂದ್ರ ನಾಯಕರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಗಿದೆ.
ಶೀಘ್ರವೇ ಸಂಪುಟ ವಿಸ್ತರಣೆ ಆಗಲಿದೆ’ ಎಂದು ತಿಳಿಸಿದ್ದಾರೆ..

ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಎಲ್ಲ ವಿಚಾರಗಳನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಮತ್ತೊಂದು ಸುತ್ತಿನ ಸಭೆ ನಡೆದ ಬಳಿಕ ತೀರ್ಮಾನ ಹೊರಬೀಳಲಿದೆ. ಕೆ.ಎಸ್‌.ಈಶ್ವರಪ್ಪ, ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕಲ್ಪಿಸುವ ಬಗ್ಗೆ ಹೈಕಮಾಂಡ್‌ ನಿರ್ಧರಿಸಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆ ಕುತೂಹಲ ಮೂಡಿಸಿದ್ದು ಮಾಜಿ ಸಚಿವರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ ಮಾಡುತ್ತದೆ.. ಎಂದು ಹೇಳಿರುವುದರಿಂದ ಹೈಕಮಾಂಡ್ ನಿರ್ಧಾರದ ಮೇಲೆ ಮಾಜಿ ಸಚಿವರ ಸಂಪುಟದ ಸ್ಥಾನದ ಭವಿಷ್ಯ ನಿಂತಿದೆ…

ರಘುರಾಜ್ ಹೆಚ್.ಕೆ..9449553305…

Related Articles

1 comment

mitolyn reviews January 26, 2026 - 1:49 am

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...