Home ರಾಜ್ಯBREAKING NEWS: ಮೀಸಲಾತಿ ಆಸೆಯಲ್ಲಿದ್ದವರಿಗೆ ನಿರಾಸೆ ಹೈಕೋರ್ಟ್ ಮಹತ್ವದ ಆದೇಶ..!!

BREAKING NEWS: ಮೀಸಲಾತಿ ಆಸೆಯಲ್ಲಿದ್ದವರಿಗೆ ನಿರಾಸೆ ಹೈಕೋರ್ಟ್ ಮಹತ್ವದ ಆದೇಶ..!!

by EDITOR NEWS WARRIORS
1 comment

ಬೆಂಗಳೂರು: ಮೀಸಲಾತಿಯ ಬಂಡಾಯದ ಬಿಸಿ ಅನುಭವಿಸುತ್ತಿದ್ದ ಸರ್ಕಾರ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಪಂಚಮಸಾಲಿ ಸಮುದಾಯ ಹಾಗೂ ಒಕ್ಕಲಿಗ ಸಮುದಾಯಕ್ಕೆ ಕ್ರಮವಾಗಿ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 3B ಯಲ್ಲಿದ್ದ ಲಿಂಗಾಯಿತರಿಗೆ 2D ಕೆಟಗರಿ ಹಾಗೂ 3A ನಲ್ಲಿದ ಒಕ್ಕಲಿಗರಿಗೆ ಹೊಸದಾಗಿ 2C ಕೆಟಗರಿ ರಚಿಸಲು ಡಿಸೆಂಬರ್ 29ರಲ್ಲಿ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಯಿತು.

ಆದರೆ ಪಂಚಮಸಾಲಿ ಸಮುದಾಯ ಸರ್ಕಾರದ ನಿರ್ಧಾರವನ್ನು ತಿರಸ್ಕರಿಸಿ ತಮಗೆ 2A ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದ್ದು.

ಸರ್ಕಾರಕ್ಕೆ ಪಂಚಮಸಾಲಿ ಸಮುದಾಯದ ಆಗ್ರಹ ತಲೆ ನೋವಾಗಿತ್ತು…

ಆದರೆ ಇದನ್ನು ಪ್ರಶ್ನಿಸಿದ ರಾಘವೇಂದ್ರ ಡಿಜಿ ಎನ್ನುವವರು ಪಂಚಮಸಾಲಿ ಸಮುದಾಯಕ್ಕೆ ಸರ್ಕಾರ 2A ಮೀಸಲಾತಿ ನೀಡಬಾರದು ಎಂದು ಪಿಐಎಲ್ ಸಲ್ಲಿಸಿದರು. ರಾಘವೇಂದ್ರ ಪರವಾಗಿ ಹಿರಿಯ ವಕೀಲರಾದ ರವಿಕುಮಾರ್ ಅವರು ವಾದ ಮಂಡಿಸಿದರು ರವಿಕುಮಾರ್ ವಾದ ಆಲಿಸಿದ ಹೈಕೋರ್ಟ್ ವಿಚಾರಣೆಗೆ ಕಾಲಾವಕಾಶದ ಕೊರತೆ ಇರುವ ಹಿನ್ನೆಲೆಯಲ್ಲಿ ಜನವರಿ 30ರ ತನಕ ವಿಚಾರಣೆಯನ್ನು ಮುಂದೂಡಿದ್ದು ಅಲ್ಲಿವರೆಗೆ ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ಆದೇಶ ನೀಡಿದೆ…

ಹೈಕೋರ್ಟ್ ನ ಈ ಮಹತ್ವದ ಆದೇಶ ಸರ್ಕಾರಕ್ಕೆ ಸ್ವಲ್ಪ ರಿಲೀಫ್ ಸಿಕ್ಕಿದೆ. ಆದರೆ ಮೀಸಲಾತಿಯ ಆಸೆಯಲ್ಲಿದ್ದವರಿಗೆ ನಿರಾಸೆ ಮೂಡಿದೆ…

ರಘುರಾಜ್ ಹೆಚ್.ಕೆ…9449553305…

Related Articles

1 comment

RichardBiast June 23, 2025 - 8:41 pm

Этот увлекательный информационный материал подарит вам массу новых знаний и ярких эмоций. Мы собрали для вас интересные факты и сведения, которые обогатят ваш опыт. Откройте для себя увлекательный мир информации и насладитесь процессом изучения!
Углубиться в тему – https://vyvod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...