Home ರಾಜ್ಯ‌ Tragedy in the water : ಭೀಮನಕೋಣೆ ಕೆರೆಯಲ್ಲಿ ಬೆಳ್ಳಂಬೆಳಗ್ಗೆ ಈಜು ಕಲಿಯಲು ಹೋದ ಮೂರು ಹುಡುಗರಲ್ಲಿ ಒಬ್ಬ ನೀರುಪಾಲು..!!

‌ Tragedy in the water : ಭೀಮನಕೋಣೆ ಕೆರೆಯಲ್ಲಿ ಬೆಳ್ಳಂಬೆಳಗ್ಗೆ ಈಜು ಕಲಿಯಲು ಹೋದ ಮೂರು ಹುಡುಗರಲ್ಲಿ ಒಬ್ಬ ನೀರುಪಾಲು..!!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಭೀಮನಕೋಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೀಮನಕೋಣೆಯಲ್ಲಿ ಈಜಲು ಹೋದ ಮೂವರ ಪೈಕಿ ಓರ್ವ ನೀರುಪಾಲು ಆಗಿದ್ದು ಈತ ಸಾಗರದ ರಾಮನಗರದ ಯುವಕನಾಗಿದ್ದು.

ಮಂಜುನಾಥ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ. ಸ್ಥಳದಲ್ಲಿ ಪೊಲೀಸರು ಅಗ್ನಿ ಶಾಮಕ ದಳ ಸಿಬ್ಬಂದಿಗಳು ಮೊಕ್ಕಾ0 ಹೂಡಿದ್ದಾರೆ…. ಇನ್ನಷ್ಟು ಮಾಹಿತಿ ನಿರೀಕ್ಷೆಯಲ್ಲಿ …..

ಓಂಕಾರ ಎಸ್. ವಿ. ತಾಳಗುಪ್ಪ

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!