ಗುಜರಾತ್ ರಾಜ್ಯದ ಪ್ರವಾಸಿಗರ ಬಸ್ ಮಲೆಮಹದೇಶ್ವರ ಬೆಟ್ಟದ ಬಳಿ ಅಪಘಾತಕ್ಕೆ ಒಳಗಾಗಿದ್ದು. ಸುಮಾರು 25 ಜನರು ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ…
ಪ್ರವಾಸಿಗರ ಬಸ್ ತಮಿಳುನಾಡಿನಿಂದ ಪಾಲರ್ ಮಾರ್ಗವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುತ್ತಿರುವಾಗ ಬೆಳಿಗ್ಗೆ ಸುಮಾರು 8:00 ಗೆ ಪಾಲಾರ್ ನಿಂದ ಮಲೆ ಮಹದೇಶ್ವರ ಬೆಟ್ಟದ ಎರಡನೇ ತಿರುವುನಲ್ಲಿ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಹಿಂದಕ್ಕೆ ಜಾರಿದ ಕಾರಣ ಹಳ್ಳಕ್ಕೆ ಬಸ್ ಉರುಳಿದೆ…
ಘಟನೆಯಲ್ಲಿ 25 ಜನರಿಗೆ ಗಾಯಳಾಗಿದ್ದು.. ಕೂಡಲೇ ಆಂಬುಲೆನ್ಸ್ ಮೂಲಕ ಮಲೆಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದು ಚಿಕಿತ್ಸೆ ನೀಡಲಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ..
1 comment
**mitolyn**
Mitolyn is a carefully developed, plant-based formula created to help support metabolic efficiency and encourage healthy, lasting weight management.