Home ರಾಜ್ಯflag hoisting frogrom by shimoga sp: ಧ್ವಜಾರೋಹಣ ನೆರವೇರಿಸಿ ಸಿಬ್ಬಂದಿಗಳಿಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ,ಕೆ..!!

flag hoisting frogrom by shimoga sp: ಧ್ವಜಾರೋಹಣ ನೆರವೇರಿಸಿ ಸಿಬ್ಬಂದಿಗಳಿಗೆ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ,ಕೆ..!!

by EDITOR NEWS WARRIORS
1 comment

ಶಿವಮೊಗ್ಗ: ಗಣರಾಜ್ಯೋತ್ಸವ ದಿನವಾದ ಇಂದು ಶಿವಮೊಗ್ಗ ಜಿಲ್ಲೆಯ ರಕ್ಷಣಾಧಿಕಾರಿಗಳಾದ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ರವರು ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗದಲ್ಲಿ ದ್ವಜಾರೋಹಣ ನೆರವೇರಿಸಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಗಣರಾಜ್ಯೋತ್ಸವದ ಶುಭಾಷಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ ಮತ್ತು ಡಿಎಆರ್ ಶಿವಮೊಗ್ಗ ಘಟಕದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು..

ಈ ವೇಳೆ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬಾಲರಾಜ್, ಡಿವೈಎಸ್.ಪಿ ಶಿವಮೊಗ್ಗ – ಎ ಉಪ ವಿಭಾಗ, ಪ್ರಭು ಡಿ.ಟಿ. ಡಿವೈಎಸ್.ಪಿ ಡಿಸಿಆರ್.ಬಿ, ಕೃಷ್ಣಮೂರ್ತಿ ಟಿ.ಪಿ, ಡಿವೈಎಸ್.ಪಿ ಡಿಎಆರ್, ಶಿವಮೊಗ್ಗ, ಸುರೇಶ್ ನಾಯಕ್, ಡಿವೈಎಸ್.ಪಿ ಶಿವಮೊಗ್ಗ – ಬಿ ಉಪ ವಿಭಾಗ ಹಾಗೂ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಪೊಲೀಸ್ ಮತ್ತು ಲಿಪಿಖ ಸಿಬ್ಬಂಧಿಗಳು ಹಾಜರಿದ್ದರು.

ರಘುರಾಜ್ ಹೆಚ್.ಕೆ..9449553305…

Related Articles

1 comment

mitolyn January 25, 2026 - 8:04 pm

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...