Home ರಾಜ್ಯCentral Minister Prahlad Joshi’s controversial statement against JDS : ಸಕ್ರಿಯ ರಾಜಕಾರಣದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ಇಬ್ಬರು ಮಕ್ಕಳಿಗೆ ಇಬ್ಬರು ಹೆಂಡತಿಯರು ಅವರ ಹೆಂಡತಿ ಮಕ್ಕಳು ಎಲ್ಲರೂ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಇವರು ಪಂಚರತ್ನ ಯಾತ್ರೆ ಅಲ್ಲ ನವಗ್ರಹ ಯಾತ್ರೆ ಮಾಡಬೇಕಿತ್ತು..!!

Central Minister Prahlad Joshi’s controversial statement against JDS : ಸಕ್ರಿಯ ರಾಜಕಾರಣದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ಇಬ್ಬರು ಮಕ್ಕಳಿಗೆ ಇಬ್ಬರು ಹೆಂಡತಿಯರು ಅವರ ಹೆಂಡತಿ ಮಕ್ಕಳು ಎಲ್ಲರೂ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಇವರು ಪಂಚರತ್ನ ಯಾತ್ರೆ ಅಲ್ಲ ನವಗ್ರಹ ಯಾತ್ರೆ ಮಾಡಬೇಕಿತ್ತು..!!

by EDITOR NEWS WARRIORS
2 comments

ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕಾರಣಿ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾಜಿ ಪ್ರಧಾನಿ ದೇವೇಗೌಡರ ಮಕ್ಕಳಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ಶಾಸಕ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು ಅದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಜೋಶಿ, ‘ಪಂಚರತ್ನ ಅಂತಾ ಯಾಕೆ ಹೆಸರು ಇಟ್ಟವ್ರೋ ಅಂತಾ ಗೊತ್ತಿಲ್ಲ.


ಸಕ್ರಿಯ ರಾಜಕಾರಣದಲ್ಲಿರುವ ದೇವೇಗೌಡರ ಇಬ್ಬರು ಮಕ್ಕಳು . ಆ ಇಬ್ಬರಿಗೆ ಇಬ್ರು ಹೆಂಡಂದಿರು. ಅವರ ಮಕ್ಕಳಲ್ಲಿ ಒಬ್ಬ ಎಂಎಲ್ಸಿ, ಮತ್ತೊಬ್ಬ ಎಂಪಿ, ಇನ್ನೊಬ್ಬ ಚುನಾವಣೆ ಯಲ್ಲಿ ಸ್ಪರ್ಧೆ ಮಾಡ್ತಾವ್ನೆ. ಒಟ್ಟು 9 ಜನರು, ಇವ್ರು ಪಂಚರತ್ನ ಅಲ್ಲ, ಇವ್ರು ನವಗ್ರಹ ಯಾತ್ರೆ ಅಂತಾ ಮಾಡಬೇಕಿತ್ತು’ ಎಂದು ಜೆಡಿಎಸ್ ಕುಟುಂಬ ರಾಜಕಾರಣ ವಿರುದ್ಧ ವ್ಯಂಗ್ಯ ಮಾಡಿದರು.


ಮುಂದುವರೆದು ಮಾತನಾಡುತ್ತಾ, ‘ಅವರ ಮನೆಯಲ್ಲೇ ಬಡಿದಾಟ ಇದೆ. ಕೊನೆಗೆ ನಮ್ಮ ಹೈಕಮಾಂಡ್ ಇದೆ ತೀರ್ಮಾನ ಮಾಡ್ತಾರೆ ಅಂತಾರೆ. ಹೈಕಮಾಂಡ್ ಎಲ್ಲಿರೋದು ಅಡುಗೆ ಮನೇಲಾ..? ಕುಟುಂಬದಲ್ಲಿ ಒಟ್ಟಿಗೆ ಇರಲು ಇವರಿಗೆ ಯೋಗ್ಯತೆ ಇಲ್ಲ. ಕುಟುಂಬ ಸರಿಯಾಗಿ ಇಲ್ಲದವ್ರು ಇವ್ರು ರಾಜ್ಯ ಉದ್ಧಾರ ಮಾಡ್ತಾರಾ..?’ ಎಂದು ಜೆಡಿಎಸ್ ನಾಯಕರಿಗೆ ಸವಾಲು ಹಾಕಿದರು..

ಮತ್ತೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಾ ದೇವೇಗೌಡರ ಕುಟುಂಬದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ವಿರುದ್ಧ ಟಿಕೆ ಟಿಪ್ಪಣಿಗಳು ಕೇಳಿ ಬರುತ್ತಿದ್ದು ಇದು ಚರ್ಚೆಗೆ ಗ್ರಾಸವಾಗಿದೆ ‌ ಕರ್ನಾಟಕ ಬಿಜೆಪಿಯಲ್ಲೂ ಕುಟುಂಬ ರಾಜಕಾರಣ ಇದೆ ಹಾಗಾದರೆ ಅದರ ವಿರುದ್ಧ ಪ್ರಹ್ಲಾದ್ ಜೋಷಿ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಜೆಡಿಎಸ್ ಅಭಿಮಾನಿಗಳು ಕಿಡಿಕಾರಿದ್ದಾರೆ.

ರಘುರಾಜ್ ಹೆಚ್.ಕೆ…9449553305…

Related Articles

2 comments

GeorgeZew July 20, 2025 - 6:21 pm

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply
Robertwript August 21, 2025 - 11:46 am

В этом информативном тексте представлены захватывающие события и факты, которые заставят вас задуматься. Мы обращаем внимание на важные моменты, которые часто остаются незамеченными, и предлагаем новые перспективы на привычные вещи. Подготовьтесь к тому, чтобы быть поглощенным увлекательными рассказами!
Подробнее – https://quick-vyvod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...